No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಎನ್’ಸಿಇಆರ್’ಟಿ ಪಠ್ಯಕ್ಕೆ ರಾಮಾಯಣ, ಮಹಾಭಾರತ ಸೇರ್ಪಡೆ? ಮಂಡಳಿ ಶಿಫಾರಸ್ಸೇನು?

kalpa News by kalpa News
November 21, 2023
in ರಾಷ್ಟ್ರೀಯ
0
ಎನ್’ಸಿಇಆರ್’ಟಿ ಪಠ್ಯಕ್ಕೆ ರಾಮಾಯಣ, ಮಹಾಭಾರತ ಸೇರ್ಪಡೆ? ಮಂಡಳಿ ಶಿಫಾರಸ್ಸೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ನವದೆಹಲಿ |

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ (ಎನ್’ಸಿಇಆರ್’ಟಿ) NCERT ಪಠ್ಯಪುಸ್ತಕಕ್ಕೆ ರಾಮಾಯಣ ಮತ್ತು ಮಹಾಭಾರತದಂತಹ Ramayana, Mahabharatha ಮಹಾಕಾವ್ಯಗಳನ್ನು ಇತಿಹಾಸದ ಭಾಗದಲ್ಲಿ ಸೇರ್ಪಡೆ ಮಾಡಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.

ಪ್ರೊ.ಸಿ.ಐ. ಇಸಾಕ್ ಅಧ್ಯಕ್ಷತೆಯ ಉನ್ನತ ಮಟ್ಟದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಸಮಿತಿ ಶಿಫಾರಸು ಮಾಡಿದೆ.
ಈವರೆಗೂ ಭಾರತೀಯ ಇತಿಹಾಸದಲ್ಲಿ ಪ್ರಾಚೀನ, ಮಧ್ಯಕಾಲೀನ ಮತ್ತು ಆಧುನಿಕ ಭಾರತ ಎಂಬ ಕೇವಲ ಮೂರು ವರ್ಗೀಕರಣಗಳಿವೆ. ಇತಿಹಾಸವನ್ನು ನಾಲ್ಕು ಅವಧಿಗಳಾಗಿ ಅಂದರೆ ಶಾಸ್ತ್ರೀಯ ಅವಧಿ, ಮಧ್ಯಕಾಲೀನ ಅವಧಿ, ಬ್ರಿಟಿಷ್ ಯುಗ ಮತ್ತು ಆಧುನಿಕ ಭಾರತ ಎಂದು ವರ್ಗೀಕರಿಸಲು ಸಮಿತಿಯು ಶಿಫಾರಸುಗಳನ್ನು ಮಾಡಿದೆ ಎಂದು ವರದಿಯಾಗಿದೆ.

Also read: ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪಠ್ಯಪುಸ್ತಕಗಳು ಕೇವಲ ಒಂದು ಅಥವಾ ಎರಡು ಬದಲಿಗೆ ಭಾರತವನ್ನು ಆಳಿದ ಎಲ್ಲಾ ರಾಜವಂಶಗಳಿಗೆ ಜಾಗವನ್ನು ನೀಡಬೇಕು ಎಂದು ಸಮಿತಿಯು ಪ್ರಸ್ತಾಪಿಸಿದೆ.
ಪ್ರಮುಖವಾಗಿ ಈ ಪಠ್ಯಪುಸ್ತಕದಲ್ಲಿ ಸುಭಾಷ್ ಚಂದ್ರ ಬೋಸ್ ಅವರಂತಹ ವಿಜಯಗಳು ಮತ್ತು ವೀರರ ಬಗ್ಗೆ ಮಾಹಿತಿ ಇರುವಂತೆ ಸಮಿತಿ ಸೂಚಿಸಿದೆ ಎಂದು ವರದಿಯಾಗಿದೆ.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMahabharathaNCERTNewDelhiNewsinKannadaNewsKannadaRamayanaನವದೆಹಲಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಮಲ್ಲಕಂಬ ಸಾಹಸ ಪ್ರದರ್ಶನ: ಯುವಪೀಳಿಗೆಯ ಜನಪದ ಕಲೆ ಅನಾವರಣ

kalpa News

kalpa News

Next Post
ಮಲ್ಲಕಂಬ ಸಾಹಸ ಪ್ರದರ್ಶನ: ಯುವಪೀಳಿಗೆಯ ಜನಪದ ಕಲೆ ಅನಾವರಣ

ಮಲ್ಲಕಂಬ ಸಾಹಸ ಪ್ರದರ್ಶನ: ಯುವಪೀಳಿಗೆಯ ಜನಪದ ಕಲೆ ಅನಾವರಣ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!