No Result
View All Result
MAHE Introduces ‘MAGIC’ to Power AI-Driven Academic and Administrative Transformation
English Articles

MAHE Introduces ‘MAGIC’ to Power AI-Driven Academic and Administrative Transformation

by ಕಲ್ಪ ನ್ಯೂಸ್
March 23, 2026
0

Kalpa Media House  |  Manipal  | Manipal Academy of Higher Education (MAHE), an Institution of Eminence Deemed to be University,...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ: ಕೇಂದ್ರದ ಮನವಿ ತಿರಸ್ಕರಿಸಿದ ಸುಪ್ರೀಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 14, 2023
in ರಾಷ್ಟ್ರೀಯ
0
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಮೇಲ್ಮನವಿ ಅರ್ಜಿ ಸಲ್ಲಿಕೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಅಮೆರಿಕ ಮೂಲದ ಕಂಪೆನಿಯಿಂದ ಭೋಪಾಲ್ ಅನಿಲ ದುರಂತದ Bhopal Gas Disaster ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ದುರಂತದ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರವನ್ನು ನೀಡಲು ಯೂನಿಯನ್ ಕಾರ್ಬೈಡ್ ಕಾರ್ಪೊರೇಶನ್‌ ಒಡೆತನದ ಸಂಸ್ಥೆಯಿಂದ ಹೆಚ್ಚುವರಿ 7,844 ಕೋಟಿ ರೂ ಕೊಡಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು. ಜಸ್ಟಿಸ್ ಸಂಜಯ್ ಕಿಶನ್ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಇತ್ಯರ್ಥದ ಎರಡು ದಶಕಗಳ ನಂತರ ಈ ಸಮಸ್ಯೆಯನ್ನು ತರಲು ಕೇಂದ್ರದಿಂದ ಯಾವುದೇ ತರ್ಕವಿಲ್ಲ ಎಂದು ಹೇಳಿದೆ.
1984ರ ಭೋಪಾಲ್ ಅನಿಲ ದುರಂತದಲ್ಲಿ 3000ಕ್ಕೂ ಹೆಚ್ಚು ಮಂದಿ ಮೃತಪಟ್ಟು, ಪರಿಸರಕ್ಕೆ ಭಾರಿ ಹಾನಿಯಾಗಿತ್ತು. 1989ರ ಪ್ರಕರಣದ ಇತ್ಯರ್ಥದ ಸಂದರ್ಭದಲ್ಲಿ ಮಾನವ ಜೀವನ ಮತ್ತು ಪರಿಸರಕ್ಕೆ ಉಂಟಾದ ನಿಜವಾದ ಹಾನಿಯ ಅಗಾಧತೆಯನ್ನು ಸರಿಯಾಗಿ ನಿರ್ಣಯಿಸಲು ಸಾಧ್ಯವಾಗಿರಲಿಲ್ಲ ಎಂದು ಸರ್ಕಾರ ವಾದಿಸಿತ್ತು. ಆದರೆ, ಸರ್ಕಾರದ ವಾದವನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಎಸ್‌.ಕೆ. ಕೌಲ್ ನೇತೃತ್ವದ ಐವರು ನ್ಯಾಯೂರ್ತಿಗಳ ಪೀಠವು ವಂಚನೆ ನಡೆದಿದ್ದಲ್ಲಿ ಮಾತ್ರ ಪರಿಹಾರ ನಿರ್ಣಯವನ್ನು ಕೈಬಿಡಬಹುದು. ಆದರೆ, ಇಲ್ಲಿ ಯಾವುದೇ ವಂಚನೆಯ ಕಾರಣವನ್ನು ಸರ್ಕಾರ ನೀಡಿಲ್ಲ ಎಂದು ಹೇಳಿದೆ.

Also read: ಯುವ ಉದ್ಯಮಿಗಳ ಯಶಸ್ಸಿನ ಅಧ್ಯಯನದಿಂದ ಗೆಲುವು ಸಾಧ್ಯ: ಸುಷ್ಮಾ ಹಿರೇಮಠ ಅಭಿಪ್ರಾಯ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bhopal Gas DisasterKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaನವದೆಹಲಿಭೋಪಾಲ್ ಅನಿಲ ದುರಂತ
Share204Tweet123Send
Previous Post

ಯುವ ಉದ್ಯಮಿಗಳ ಯಶಸ್ಸಿನ ಅಧ್ಯಯನದಿಂದ ಗೆಲುವು ಸಾಧ್ಯ: ಸುಷ್ಮಾ ಹಿರೇಮಠ ಅಭಿಪ್ರಾಯ

Next Post

ಗೃಹ ಜ್ಯೋತಿ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ರಣದೀಪ್ ಸಿಂಗ್ ಸುರ್ಜಿವಾಲ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗೃಹ ಜ್ಯೋತಿ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ರಣದೀಪ್ ಸಿಂಗ್ ಸುರ್ಜಿವಾಲ ಚಾಲನೆ

ಗೃಹ ಜ್ಯೋತಿ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ರಣದೀಪ್ ಸಿಂಗ್ ಸುರ್ಜಿವಾಲ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

March 23, 2026
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ | ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ | ನಾಲ್ವರು ಸ್ಥಳದಲ್ಲೇ ಸಾವು

March 23, 2026
ಬೆವರು ಸುರಿಸಿದವರು ಬೆಚ್ಚಗೆ ಇರಲಿ | ತಂದೆ-ತಾಯಿಯ ತ್ಯಾಗ ಮತ್ತು ಮಕ್ಕಳ ಹೊಣೆ

ಬೆವರು ಸುರಿಸಿದವರು ಬೆಚ್ಚಗೆ ಇರಲಿ | ತಂದೆ-ತಾಯಿಯ ತ್ಯಾಗ ಮತ್ತು ಮಕ್ಕಳ ಹೊಣೆ

March 23, 2026
ಚಾಮರಾಜನಗರ | ನೀರು ಅಮೂಲ್ಯ ಮಾತ್ರವಲ್ಲ, ತ್ಯಾಗದ ಸಂಕೇತ | ಸುರೇಶ್ ಋಗ್ವೇದಿ ಅಭಿಮತ

ಚಾಮರಾಜನಗರ | ನೀರು ಅಮೂಲ್ಯ ಮಾತ್ರವಲ್ಲ, ತ್ಯಾಗದ ಸಂಕೇತ | ಸುರೇಶ್ ಋಗ್ವೇದಿ ಅಭಿಮತ

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!