ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ವೈದ್ಯಕೀಯ ಗರ್ಭಪಾತ ಕಾಯ್ದೆಗಳು ಮತ್ತು ನಿಯಮಗಳಡಿ ಗರ್ಭಿಣಿಯಾದ 24 ವಾರಗಳ ವರೆಗೂ ಗರ್ಭಪಾತದ ಹಕ್ಕನ್ನು ಹೊಂದಿರುತ್ತಾರೆ ಎಂದು ಸುಪ್ರೀಂಕೋರ್ಟ್ Supreme Court ಹೇಳಿದೆ.
ಸುರಕ್ಷಿತ ಮತ್ತು ಕಾನೂನು ಪ್ರಕಾರ ಗರ್ಭಪಾತಕ್ಕೆ ಎಲ್ಲಾ ಮಹಿಳೆಯರು ಅರ್ಹರು ಎಂಬುದನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ಮದುವೆಯಾಗದೆ ಒಂಟಿಯಾಗಿರುವ ಮಹಿಳೆಯರು ವೈವಾಹಿಕ ಅತ್ಯಾಚಾರ ಒಳಗೊಂಡಂತೆ ಅತ್ಯಾಚಾರ ತಡೆಯುವುದು ವೈದ್ಯಕೀಯ ಗರ್ಭಪಾತ ಕಾಯ್ದೆ ಉದ್ದೇಶವಾಗಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಗರ್ಭಿಣಿಯಾಗಲು ಇಷ್ಟವಿಲ್ಲದ ಮಹಿಳೆಯರು ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕನ್ನು ವಿವಾಹದ ಹಿನ್ನೆಲೆಯಲ್ಲಿ ಕಸಿದುಕೊಳ್ಳುವ ಹಕ್ಕಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post