No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮತ್ತೆ ಮೂವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ | ಯಾರಿಗೆ ಗೌರವ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 9, 2024
in ರಾಷ್ಟ್ರೀಯ
0
ಮತ್ತೆ ಮೂವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ | ಯಾರಿಗೆ ಗೌರವ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿ L K Advani ಅವರಿಗೆ ಭಾರತರತ್ನ ಘೋಷಣೆ ಮಾಡಿದ ಬೆನ್ನಲ್ಲೇ ಮತ್ತೆ ಮೂವರು ಸಾಧಕರಿಗೆ ಈ ಗೌರವ ಸಲ್ಲಿಸಲಾಗಿದೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, PM Narendra Modi ಮಾಜಿ ಪ್ರಧಾನಿಗಳಾದ ಪಿ.ವಿ. ನರಸಿಂಹ ರಾವ್, P V Narasimha Rao ಚೌಧರಿ ಚರಣ್ ಸಿಂಗ್ Chodhari Charan Singh ಹಾಗೂ ದೇಶದ ಹಸಿರು ಕ್ರಾಂತಿಯ ಹರಿಕಾರ ಡಾ ಎಂ.ಎಸ್. ಸ್ವಾಮಿನಾಥನ್ M S Swamynathan ಅವರಿಗೆ ಭಾರತ ರತ್ನ Bharat Ratna ಗೌರವ ನೀಡುವುದಾಗಿ ಘೋಷಿಸಿದ್ದಾರೆ.
ಹಸಿರು ಕ್ರಾಂತಿಯ ಹರಿಕಾರ ಡಾ. ಎಂ.ಎಸ್. ಸ್ವಾಮಿನಾಥನ್ ಅವರಿಗೆ ಕೃಷಿ ಮತ್ತು ರೈತರ ಕಲ್ಯಾಣದಲ್ಲಿ ನಮ್ಮ ದೇಶಕ್ಕೆ ನೀಡಿದ ಸ್ಮಾರಕ ಕೊಡುಗೆಗಳನ್ನು ಗುರುತಿಸಿ ಭಾರತ ರತ್ನ ನೀಡುತ್ತಿರುವುದು ಅಪಾರ ಸಂತೋಷದ ವಿಷಯವಾಗಿದೆ ಎಂದು ಪ್ರಧಾನಿಯವರು ತಿಳಿಸಿದ್ದಾರೆ.

Also read: ತುಮಕೂರು: 10-11 ರಂದು ಶ್ರೀ ತ್ಯಾಗರಾಜ, ಶ್ರೀ ಪುರಂದರ ಆರಾಧನಾ ಉತ್ಸವ

ಸವಾಲಿನ ಸಮಯದಲ್ಲಿ ಭಾರತವು ಕೃಷಿಯಲ್ಲಿ ಸ್ವಾವಲಂಬನೆಯನ್ನು ಸಾಧಿಸಲು ಸಹಾಯ ಮಾಡುವಲ್ಲಿ ಅವರು ಪ್ರಮುಖ ಪಾತ್ರವನ್ನು ವಹಿಸಿದರು. ಭಾರತೀಯ ಕೃಷಿಯನ್ನು ಆಧುನೀಕರಿಸುವಲ್ಲಿ ಮಹೋನ್ನತ ಪ್ರಯತ್ನಗಳನ್ನು ಮಾಡಿದರು. ನಾವೀನ್ಯತೆ ಮತ್ತು ಮಾರ್ಗದರ್ಶಕರಾಗಿ ಅವರ ಅಮೂಲ್ಯವಾದ ಕೆಲಸವನ್ನು ನಾವು ಗುರುತಿಸುತ್ತೇವೆ. ವಿದ್ಯಾರ್ಥಿಗಳಲ್ಲಿ ಕಲಿಕೆ ಮತ್ತು ಸಂಶೋಧನೆಯನ್ನು ಪ್ರೋತ್ಸಾಹಿಸುತ್ತೇವೆ. ಡಾ. ಸ್ವಾಮಿನಾಥನ್ ಅವರ ದಾರ್ಶನಿಕ ನಾಯಕತ್ವವು ಭಾರತೀಯ ಕೃಷಿಯನ್ನು ಪರಿವರ್ತಿಸಿದ್ದು ಮಾತ್ರವಲ್ಲದೆ ರಾಷ್ಟ್ರದ ಆಹಾರ ಭದ್ರತೆ ಮತ್ತು ಸಮೃದ್ಧಿಯನ್ನು ಖಾತ್ರಿಪಡಿಸಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಇನ್ನು, ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರು, ಭಾರತವನ್ನು ನಿರ್ಣಾಯಕ ಪರಿವರ್ತನೆಗಳ ಮೂಲಕ ಮುನ್ನಡೆಸಿ ದೇಶದ ಸಾಂಸ್ಕೃತಿಕ ಮತ್ತು ಬೌದ್ಧಿಕ ಪರಂಪರೆಯನ್ನು ಶ್ರೀಮಂತಗೊಳಿಸಿದ್ದಾರೆ. ಚೌಧರಿ ಚರಣ್ ಸಿಂಗ್ ಅವರು ದೇಶಕ್ಕೆ ಅನುಪಮ ಕೊಡುಗೆ ನೀಡಿದ್ದಾರೆ. ನರಸಿಂಹ ರಾವ್ ಅವರ ದೂರದೃಷ್ಟಿಯ ನಾಯಕತ್ವವು ಭಾರತವನ್ನು ಆರ್ಥಿಕವಾಗಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಅದರ ಸಮೃದ್ಧಿ, ಬೆಳವಣಿಗೆಗೆ ಭದ್ರ ಬುನಾದಿ ಹಾಕಿತು ಎಂದಿದ್ದಾರೆ.

ಇನ್ನು, ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡಿ ಗೌರವಿಸುತ್ತಿರುವುದು ನಮ್ಮ ಸರ್ಕಾರದ ಸೌಭಾಗ್ಯ. ದೇಶಕ್ಕೆ ಅವರು ನೀಡಿದ ಅನುಪಮ ಕೊಡುಗೆಗೆ ಈ ಗೌರವ ಸಮರ್ಪಿಸಲಾಗಿದೆ ಎಂದಿದ್ದಾರೆ.
ಚರಣ್ ಸಿಂಗ್ ಅವರು ತಮ್ಮ ಇಡೀ ಜೀವನವನ್ನು ರೈತರ ಹಕ್ಕುಗಳು ಮತ್ತು ಅವರ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟಿದ್ದರು. ತುರ್ತು ಪರಿಸ್ಥಿತಿಯ ವಿರುದ್ಧವೂ ಅವರು ದೃಢವಾಗಿ ನಿಂತಿದ್ದರು. ನಮ್ಮ ರೈತ ಸಹೋದರ ಸಹೋದರಿಯರಿಗೆ ಅವರ ಸಮರ್ಪಣೆ ಮತ್ತು ತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವಕ್ಕೆ ಅವರ ಬದ್ಧತೆ ಇಡೀ ರಾಷ್ಟçಕ್ಕೆ ಸ್ಫೂರ್ತಿದಾಯಕವಾಗಿದೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited   

Tags: Bharat RatnaChodhari Charan SinghKannada NewsKannada News LiveKannada News OnlineKannada News WebsiteKannada WebsiteL K AdvaniLatest News KannadaM S SwamynathanNewDelhiNews in KannadaNews KannadaP V Narasimha RaoPM Narendra Modiಎಲ್.ಕೆ. ಅಡ್ವಾಣಿಚೌಧರಿ ಚರಣ್ ಸಿಂಗ್ಡಾ ಎಂ.ಎಸ್. ಸ್ವಾಮಿನಾಥನ್ನವದೆಹಲಿಪಿ.ವಿ. ನರಸಿಂಹ ರಾವ್ಪ್ರಧಾನಿ ನರೇಂದ್ರ ಮೋದಿಭಾರತ ರತ್ನ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತುಮಕೂರು: 10-11 ರಂದು ಶ್ರೀ ತ್ಯಾಗರಾಜ, ಶ್ರೀ ಪುರಂದರ ಆರಾಧನಾ ಉತ್ಸವ

Next Post

ಗಮನಿಸಿ! ಫೆ.10ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಫೆ.10ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL