ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ, ರೈತ ಸಮುದಾಯದ ಜೀವನಾಡಿಯಾದ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗದಿಂದ, ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, B S Yadiyurappa ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ, MP Raghavendra ಗೃಹ ಸಚಿವ ಆರಗ ಜ್ಞಾನೇಂದ್ರ, Home Minister Araga Gnanendra ಬಿಜೆಪಿ ಶಾಸಕ ಹರತಾಳು ಹಾಲಪ್ಪ MLA Harathalu Halappa ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೃಷ್ಣ ಭಟ್ ಇಂದು ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ Central Minister Narendra Singh Thomar ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
Also read: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪರಿಹಾರ: ಕೇಂದ್ರ ಮಟ್ಟದಲ್ಲಿ ಚರ್ಚಿಸಲು ತೀರ್ಮಾನ











Discussion about this post