ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಬೆಂಗಳೂರು-ಮೈಸೂರು ಹೈವೇ ನಿರ್ಮಾಣ ಕಾರ್ಯವು ಮುಕ್ತಾಯದ ಹಂತದಲ್ಲಿದ್ದು, ಈ ಅಕ್ಟೋಬರ್ನಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ Central Minister Nitin Gadkari ತಿಳಿಸಿದ್ದಾರೆ.
The Bengaluru – Nidaghatta – Mysuru section of NH-275 is a 10-Lane, 117 km long stretch in the State of Karnataka. It is being developed at a cost of ₹ 8,350 Cr. The construction work is nearing completion and will be completed by October 2022. #PragatiKaHighway #GatiShakti pic.twitter.com/y3b3ASAIa6
— Nitin Gadkari (@nitin_gadkari) March 28, 2022
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, 8,350 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು – ನಿಡಘಟ್ಟ – ಮೈಸೂರು NH 275 Bangalore-Nidagatta-Mysore 117 ಕಿಮೀ ಉದ್ದದ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಅಕ್ಟೋಬರ್ 2022ರೊಳಗೆ ರಸ್ತೆ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.
Also read: ಸಂಕಷ್ಟದಲ್ಲಿರುವ ಕಲಾವಿದರಿಗೆ ಸಹಕರಿಸುತ್ತಿರುವುದು ಸಂತಸದ ಸಂಗತಿ : ರವೀಂದ್ರ ದೇವಾಡಿಗ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post