No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ರಾಜ್ಯದಲ್ಲಿರೋದು ಸಿಡಿ ಸರ್ಕಾರ: ಸಂಸದ ಡಿ.ಕೆ. ಸುರೇಶ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 22, 2021
in ರಾಜಕೀಯ
0
ದಾಳಿ ನಡೆಸಿದ ಸಿಬಿಐ ಅಧಿಕಾರಿಗಳಿಗೆ ಡಿ.ಕೆ. ಸುರೇಶ್ ಇಂದು ನೀಡಿ ಶಾಕ್ ಏನು ಗೊತ್ತಾ?

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ನವದೆಹಲಿ: ಅವರು ಸಿ.ಪಿ. ಯೋಗೇಶ್ವರ್ ಅಲ್ಲ, ಸಿಡಿ ಯೋಗೇಶ್ವರ್! ಅವರ ಬಳಿ ಎಲ್ಲರ ದಾಖಲೆಗಳಿವೆ. ಅವರು ಆಗಾಗ್ಗೆ ಒಬ್ಬೊಬ್ಬರನ್ನು ಭೇಟಿ ಮಾಡಿ, ಒಬ್ಬೊಬ್ಬರ ಮಾಹಿತಿ ತೋರಿಸುತ್ತಿರುತ್ತಾರೆ. ಇಂದಿನ ರಾಜ್ಯ ಸರ್ಕಾರ ಸಿಡಿ ಸರ್ಕಾರ ಅಂತಲೇ ಹೇಳಬಹುದು. ಈ ಬಗ್ಗೆ ಪ್ರಧಾನ ಮಂತ್ರಿಗಳು ಹಾಗೂ ಗೃಹ ಸಚಿವರು ತನಿಖೆ ನಡೆಸಬೇಕು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಒತ್ತಾಯಿಸಿದ್ದಾರೆ.

ರಾಜ್ಯ ಬಿಜೆಪಿ ನಾಯಕರೊಬ್ಬರ ಬಳಿ 500 ಸಿಡಿಗಳಿವೆ ಎಂದು ಮಾಧ್ಯಮಗಳಲ್ಲಿ ನೋಡಿದೆ. ಎಲ್ಲರೂ ಸಿಡಿಗಳ ಮೇಲೆ ಅಧಿಕಾರ ಹಿಡಿಯುವ ಪ್ರಯತ್ನ ಮಾಡುತ್ತಿರುವುದು ರಾಜ್ಯಕ್ಕೆ ಬಹುದೊಡ್ಡ ಕಪ್ಪುಚುಕ್ಕೆಯಾಗಿದೆ. ರಾಜ್ಯದ ಜನ ಇಂತಹವರನ್ನು ಕ್ಷಮಿಸಬಾರದು. ಯಾವುದೇ ಪಕ್ಷದವರಾದರೂ ಅವರ ಮೇಲೆ ಮುಂದಿನ ದಿನಗಳಲ್ಲಿ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.

ಕಾಂಗ್ರೆಸ್ 2023ರ ಚುನಾವಣೆ ಬಗ್ಗೆ ಚಿಂತನೆ, ತಯಾರಿ ನಡೆಸುತ್ತಿದೆ. ಬೇರೆಯವರು ಕಾಂಗ್ರೆಸ್ ಹೆಸರು ಹೇಳಿಕೊಂಡು ರಾಜಕೀಯ ಲಾಭ ಪಡೆಯಬಹುದು ಅಷ್ಟೇ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುದು ಜನರ, ಎಲ್ಲ ಕಾರ್ಯಕರ್ತರ ಆಶಯ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬುದಷ್ಟೇ ನಮ್ಮ ಗುರಿ ಎಂದಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಪ್ರಯತ್ನ ಮಾಡಿರಲಿಲ್ಲ. ಪಕ್ಷ ಅವರನ್ನು ಗುರುತಿಸಿ ಅವರಿಗೆ ಈ ಜವಾಬ್ದಾರಿ ನೀಡಿದೆ. ನಾನು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕಾರ್ಯಕರ್ತರು ವಿಧಾನಸೌಧದ ಮೆಟ್ಟಿಲೇರಲು ಚಪ್ಪಡಿ ಕಲ್ಲಾಗಿರಲು ಬಯಸುತ್ತೇನೆ ಎಂದು ಶಿವಕುಮಾರ್ ಅವರು ಎಲ್ಲ ಸಂದರ್ಭದಲ್ಲೂ ಹೇಳಿದ್ದಾರೆ. ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಪ್ರಮುಖವಾದುದು. ಇದು ಕಾಂಗ್ರೆಸ್ ಇತಿಹಾಸ. ಕಾಂಗ್ರೆಸ್ ಎಂದಿಗೂ ಒಬ್ಬರ ಹೆಸರಿನ ಮೇಲೆ ಚುನಾವಣೆ ಮಾಡಿಲ್ಲ. ಎಲ್ಲರೂ ಸೇರಿ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ಇದೆ ಎಂದು ಹೇಳಿದ್ದಾರೆ.

ಕೋವಿಡ್ ಪಿಡುಗಿನಲ್ಲಿ ಆಕ್ಸಿಜನ್ ಕೊರತೆಯಿಂದ ಸತ್ತಿರುವ ಪ್ರಕರಣ ಕೇವಲ ಚಾಮರಾಜನಗರದಲ್ಲಿ ಮಾತ್ರ ಬೆಳಕಿಗೆ ಬಂದಿದೆ. ದೇಶದೆಲ್ಲೆಡೆ ಇಂತಹದ್ದು ನಡೆದಿದ್ದು, ಕೇಂದ್ರ ಸರ್ಕಾರ ಇದನ್ನು ಮುಚ್ಚಿಡುವ ಪ್ರಯತ್ನ ಮಾಡಿದೆ. ದೆಹಲಿಯಲ್ಲೂ ಜನ ರಸ್ತೆಯಲ್ಲಿ ಸತ್ತಿರುವುದನ್ನು ನಾವು ನೋಡಿದ್ದೇವೆ. ಲೋಕಸಭೆಯಲ್ಲಾಗಲಿ ಅಥವಾ ರಾಜ್ಯಸಭೆಯಲ್ಲಾಗಲಿ ಉತ್ತರ ನೀಡುವ ಸಂದರ್ಭದಲ್ಲಿ ಕೇಂದ್ರ ಸರಕಾರ ಇದನ್ನು ಒಪ್ಪಿಕೊಂಡಿಲ್ಲ. ಜನ ಆಕ್ಸಿಜನ್, ಬೆಡ್ ಹಾಗೂ ಔಷಧಿ ಇಲ್ಲದೆ ಸತ್ತಿದ್ದಾರೆ. ಆದರೂ ಇದನ್ನು ಒಪ್ಪಿಕೊಳ್ಳದಿರುವ ಕೇಂದ್ರ ಸರ್ಕಾರ ಬಡವರ ಜೀವದ ಬಗ್ಗೆ ಎಷ್ಟು ಬೇಜವಾಬ್ದಾರಿತನ ಮೆರೆದಿದೆ, ಎಷ್ಟು ಆಟವಾಡುತ್ತಿದೆ ಎಂಬುದು ಗೊತ್ತಾಗುತ್ತದೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಈ ಪಿಡುಗಿನಲ್ಲಿ ದೇಶವ್ಯಾಪ್ತಿ ಜನ ಸತ್ತಿರುವ ಕಾರಣದ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಆದೇಶ ನೀಡಬೇಕು. ಸತ್ತವರಿಗೆ ಪರಿಹಾರ ಸಿಗುವಂತೆ ಮಾಡಬೇಕು. ಸತ್ತವರ ಮಾಹಿತಿ ಮುಚ್ಚಿಡುವುದು ಮಹಾಪರಾಧ, ಮುಚ್ಚಿಡುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸುರೇಶ್ ಅವರು ಆಗ್ರಹಿಸಿದರು.

ಚಾಮರಾಜನಗರ ಘಟನೆಯನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಸತ್ತವರಿಗೆ ವಿಪತ್ತು ನಿರ್ವಹಣಾ ನಿಧಿಯಿಂದ ಪರಿಹಾರ ಸಿಗುವಂತಾಗಬೇಕು ಎಂದು ಅವರು ಹೇಳಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: CovidKannada NewsKannada News LiveKannada News OnlineKannada News WebsiteKannada WebsiteLatest News KannadaMP DK SureshNews DelhiNews in KannadaNews KannadaState Newsಕೋವಿಡ್ನವದೆಹಲಿಸಂಸದ ಡಿ.ಕೆ. ಸುರೇಶ್
Share197Tweet123Send
Previous Post

ಶಾಲೆಗಳನ್ನು ಪ್ರಾರಂಭಿಸುವಂತೆ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಒತ್ತಾಯ

Next Post

ಜುಲೈ 26ರಿಂದ ಕುವೆಂಪು ವಿವಿ ಆಫ್‌ಲೈನ್ ತರಗತಿಗಳು ಪುನರಾರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಜುಲೈ 26ರಿಂದ ಕುವೆಂಪು ವಿವಿ ಆಫ್‌ಲೈನ್ ತರಗತಿಗಳು ಪುನರಾರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಗಂಟಲಲ್ಲಿ ಆಹಾರ ಸಿಲುಕಿಕೊಂಡು ಯುವಕ ಸಾವು

April 18, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL