No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಐಪಿಸಿ, ಸಿಆರ್’ಪಿಸಿ, ಫೋರೆನ್ಸಿಕ್ ಸೈನ್ ಕಾನೂನಿನಲ್ಲಿ ಬದಲಾವಣೆ | ದೇಶದ ನ್ಯಾಯ ವ್ಯವಸ್ಥೆಯ ಬೃಹತ್ ಮೈಲಿಗಲ್ಲು

kalpa News by kalpa News
October 10, 2023
in Special Articles
0
ಐಪಿಸಿ, ಸಿಆರ್’ಪಿಸಿ, ಫೋರೆನ್ಸಿಕ್ ಸೈನ್ ಕಾನೂನಿನಲ್ಲಿ ಬದಲಾವಣೆ | ದೇಶದ ನ್ಯಾಯ ವ್ಯವಸ್ಥೆಯ ಬೃಹತ್ ಮೈಲಿಗಲ್ಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ನವದೆಹಲಿ |

ವಿಧಿ ವಿಜ್ಞಾನ, ಸಿಸಿಟಿಎನ್’ಎಸ್ ಮತ್ತು ಐಸಿಜೆಎಸ್’ಗಳ ಪಾತ್ರ ಮತ್ತು ಐಪಿಸಿ, ಸಿಆರ್’ಪಿಸಿ ಮತ್ತು ಎವಿಡೆನ್ಸ್ ಆಕ್ಟ್’ನಲ್ಲಿನ ಬದಲಾವಣೆಗಳು ಆಧುನಿಕ ಯುಗದಲ್ಲಿ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಒಂದು ಮೈಲಿಗಲ್ಲು ಎಂದು ಸಾಬೀತಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಹೇಳಿದ್ದಾರೆ.

49 ನೆಯ ಅಖಿಲ ಭಾರತ ಪೊಲೀಸ್ ವಿಜ್ಞಾನ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
49 ನೆಯ ಅಖಿಲ ಭಾರತ ಪೊಲೀಸ್ ವಿಜ್ಞಾನ ಸಭೆ ಬಹುಮುಖ್ಯವಾಗಿದೆ, ಕಾರಣ ಇದು 5ಎ ಯುಗದಲ್ಲಿ ಪೋಲೀಸಿಂಗ, ಮಾದಕ ದ್ರವ್ಯಗಳ ಸವಾಲು, ಸಾಮಾಜಿಕ ಮಾಧ್ಯಮದ ಸವಾಲುಗಳು, ಸಮುದಾಯ ಪೋಲೀಸಿಂಗ್, ಆಂತರಿಕ ಭದ್ರತೆಯ ಸಮನ್ವಯ ಮತ್ತು ಗಡಿಗಳಲ್ಲಿ ಭದ್ರತೆಯಂತಹ ವಿಷಯಗಳ ಮೇಲೆ ಬೆಳಕು ಚೆಲ್ಲುತ್ತದೆ. ಹಾಗೇ ಇದು ಆಧುನಿಕ ಯುಗದ ಮೊದಲ ಪೊಲೀಸ್ ವಿಜ್ಞಾನ ಕಾಂಗ್ರೆಸ್ ಸಭೆಯಾಗಿದೆ ಎಂದರು.

ಐಪಿಸಿ, ಸಿಆರ್’ಪಿಸಿ ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬ್ರಿಟಿಷರು ಸ್ಥಾಪಿಸಿದ್ದರು. 1860 ರಿಂದ 2023 ರವರೆಗೆ ಅವುಗಳಲ್ಲಿ ಯಾವುದೇ ಬದಲಾವಣೆಗಳಾಗಿರಲ್ಲ. ಆದಾಗ್ಯೂ, ಸಮಯ ಬದಲಾದಂತೆ, ಸಮಾಜವು ಬದಲಾಗುತ್ತದೆ ಮತ್ತು ಅಪರಾಧದ ವಿಧಾನಗಳು ಮತ್ತು ಪ್ರಮಾಣಗಳು ಸಹ ಬದಲಾಗುತ್ತವೆ. ಆದ್ದರಿಂದ, ಬದಲಾಗುತ್ತಿರುವ ಕಾಲಕ್ಕೆ ಅನುಗುಣವಾಗಿ ಕಾನೂನಿನಲ್ಲಿ ತಿದ್ದುಪಡಿಗಳನ್ನು ಮಾಡುವುದು ನಿರ್ಣಾಯಕವಾಗುತ್ತದೆ ಎಂದರು.
ಭಾರತೀಯ ದಂಡ ಸಂಹಿತೆಯ ಹೊಸ ಹೆಸರು ಇಂಡಿಯನ್ ಜಸ್ಟೀಸ್ ಕೋಡ್ ಆಗಲಿದೆ, ಕ್ರಿಮಿನಲ್ ಪ್ರೊಸೀಜರ್ ಕೋಡ್’ನ ಹೊಸ ಹೆಸರು ಭಾರತೀಯ ನಾಗರಿಕ ಭದ್ರತಾ ಕೋಡ್ ಆಗಲಿದೆ ಮತ್ತು ಭಾರತೀಯ ಸಾಕ್ಷಿ ಕಾಯ್ದೆಯನ್ನು ಭಾರತೀಯ ಸಾಕ್ಷಿ ಮಸೂದೆಯೆಂದು ಬದಲಾಯಿಸಲಾಗುತ್ತಿದೆ. ಈ ಬದಲಾವಣೆಗಳೊಂದಿಗೆ ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಪರಿವರ್ತನೆಗಳಾಗಲಿವೆ ಎಂದರು.

Also read: ಭದ್ರಾವತಿ | ಯುವಕನಿಗೆ ಚಾಕು ಇರಿತ | ಘಟನೆ ಬಗ್ಗೆ ಎಸ್’ಪಿ ಮಹತ್ವದ ಹೇಳಿಕೆ

ಬ್ರಿಟಿಷರು ಸ್ಥಾಪಿಸಿದ ಕಾನೂನುಗಳು ‘ಶಿಕ್ಷೆ ಅಥವಾ ದಂಡ’ವನ್ನು ನೀಡುವ ಪ್ರಮುಖ ಗುರಿಯನ್ನು ಹೊಂದಿದ್ದರೆ, ಮೋದಿ-ಶಾ ಅವರು ರೂಪಿಸುತ್ತಿರುವ ಹೊಸ ಕಾನೂನುಗಳು ‘ನ್ಯಾಯ’ವನ್ನು ತಲುಪಿಸುವ ಗುರಿಯನ್ನು ಹೊಂದಿವೆ. ಬ್ರಿಟಿಷರು ಸ್ಥಾಪಿಸಿದ ಕಾನೂನುಗಳ ತಿದ್ದುಪಡಿಗಳು, ಅಧೀನತೆಯ ಮನಸ್ಥಿತಿಯಿಂದ ಹೊರಬರಲು ಒಂದು ಮಾರ್ಗವಾಗಿದೆ ಎಂದು ಕಾಣಬಹುದು.
ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವ ಮತ್ತು ಗೃಹ ವ್ಯವಹಾರ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ತಜ್ಞ ಮಾರ್ಗದರ್ಶನಕ್ಕೆ ಧನ್ಯವಾದಗಳನ್ನು ಸಲ್ಲಿಸಲೇಬೇಕು, ಕಾರಣ ಈ ಮೂರು ಕಾನೂನುಗಳನ್ನು ಅಂಗೀಕರಿಸಿದ ನಂತರ ದೇಶದ ನಾಗರಿಕರು ನ್ಯಾಯ ವಿಳಂಬದ ಸಮಸ್ಯೆಗೆ ಪರಿಹಾರದ ನಿಟ್ಟುಸಿರು ಬಿಡುತ್ತಿದ್ದಾರೆ. ಯಾವುದೇ ದೇಶದ ಅಭಿವೃದ್ಧಿಗೆ, ಮೊದಲು ಅಲ್ಲಿನ ಕಾನೂನು ಸುವ್ಯವಸ್ಥೆ ಸುಭದ್ರವಾಗಿರಬೇಕು. ಕಳೆದ ಒಂಬತ್ತು ವರ್ಷಗಳಲ್ಲಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಲು ಹಲವಾರು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಆಧುನಿಕ ಯುಗದ ಅಮೃತಕಾಲದ ಸಮಯದಲ್ಲಿ, ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ಮತ್ತು ಎಡಪಂಥೀಯ ಉಗ್ರಗಾಮಿ ಪ್ರದೇಶಗಳ ಮೂರು ಭಯೋತ್ಪಾದಕ ತಾಣಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಗಮನಾರ್ಹವಾಗಿ ಸುಧಾರಿಸಲಾಯಿತು. ಆಂತರಿಕ ಭದ್ರತೆ ಮತ್ತು ಗಡಿ ಭದ್ರತೆಯನ್ನು ಬಲಪಡಿಸುವ ಅಭೂತಪೂರ್ವ ಕೆಲಸವನ್ನೂ ಮಾಡಲಾಗುತ್ತಿದೆ. ಆಂತರಿಕ ಭದ್ರತೆಯ ಕ್ಷೇತ್ರದಲ್ಲಿ ಭಾರತವು ಸ್ವಾವಲಂಬಿಯಾಗುವ ಹಾದಿಯಲ್ಲಿದೆ ಎಂದು ಶಾ ಒತ್ತಿ ಹೇಳಿದರು.
ಕಳೆದ ಒಂಬತ್ತು ವರ್ಷಗಳ ಸಾಧನೆಗಳ ಆಧಾರದ ಮೇಲೆ, ಭಾರತವು ತನ್ನ 100 ನೆಯ ಸ್ವಾತಂತ್ರದ ವರ್ಷವನ್ನು ಆಚರಿಸುವಾಗ, ನಿಸ್ಸಂದೇಹವಾಗಿ ಪ್ರತಿಯೊಂದು ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರಲಿದೆ ಎಂಬ ಶಾರವರ ಹೇಳಿಕೆ ನೂರಕ್ಕೆ ನೂರೂ ಪ್ರತಿಶತ ನಂಬಲರ್ಹವಾಗಿದೆ.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaನವದೆಹಲಿ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ಯುವಕನಿಗೆ ಚಾಕು ಇರಿತ | ಘಟನೆ ಬಗ್ಗೆ ಎಸ್’ಪಿ ಮಹತ್ವದ ಹೇಳಿಕೆ

Next Post

Forensic Sciences, CCTNS, ICJS & legal reforms: Milestones in India’s justice system

kalpa News

kalpa News

Next Post
Forensic Sciences, CCTNS, ICJS & legal reforms: Milestones in India’s justice system

Forensic Sciences, CCTNS, ICJS & legal reforms: Milestones in India's justice system

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL