ಕಲ್ಪ ಮೀಡಿಯಾ ಹೌಸ್ | ನವದೆಹಲಿ |
19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ Commercial gas ಬೆಲೆ ಏರಿಕೆಯಾಗಿದ್ದು, ಪರಿಷ್ಕೃತ ದರದ ಬಳಿಕೆ ಪ್ರತಿ ಸಿಲಿಂಡರ್‌ನ ಬೆಲೆ ಈಗ ದೆಹಲಿಯಲ್ಲಿ 1,769.50 ರೂ. ಆಗಲಿದೆ.
Also read: ಸ್ಮಾರ್ಟ್ ಫೋನ್ ಬಳಕೆದಾರರಿಗೆ ಗುಡ್ & ಚಿನ್ನ ಪ್ರಿಯರಿಗೆ ಬ್ಯಾಡ್ ನ್ಯೂಸ್ ಕೊಟ್ಟ ಸರ್ಕಾರ
ಪ್ರತಿ ತಿಂಗಳ ಮೊದಲ ವಾರದ ತೈಲ ಕಂಪನಿಗಳಿ ಎಲ್‌ಪಿಜಿ ದರ ಪರಿಷ್ಕರಣೆ ಮಾಡಲಿದ್ದು, ಇದರ ಪರಿಣಾಮವಾಗಿ ಪಾವತಿ ದರ ಏರಿಳಿತವಾಗಲಿದೆ. ಆದರೆ, ಗೃಹ ಬಳಕೆಯ ಸಿಲಿಂಡರ್‌ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















