ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ Commercial use LPG Cylinder ದರ 36 ರೂ. ಇಳಿಕೆಯಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.
ಪ್ರಸ್ತುತ ವಾಣಿಜ್ಯ ಬಳಕೆಯ 19 ಕೆ.ಜಿ. ಎಲ್‌ಪಿಜಿ ಸಿಲಿಂಡರ್ ದರ 2012.50ಕ್ಕೆ ಬದಲಾಗಿ 1,976 ರು. ಆಗಿದೆ. ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಆಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















