ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ Sonia Gandhi ಅವರಿಗೆ ಕೊರೋನಾ Corona ಪಾಸಿಟಿವ್ ದೃಢಪಟ್ಟಿದ್ದು, ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ಸುರ್ಜೆವಾಲಾ, ಸೋನಿಯಾ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಸದ್ಯ ಐಸೋಲೇಷನ್ ಆಗಿ, ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.
Also read: ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post