ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಯಾವುದೇ ರೀತಿಯ ಸಂಸ್ಥೆಗಳೊಂದಿಗೆ ನಾಗರಿಕರು ತಮ್ಮ ಆಧಾರ್ ನಕಲು ಪ್ರತಿಯನ್ನು Aadhar duplicate Copy ಹಂಚಿಕೊಳ್ಳಬಾರದು ಎಂದು ಕೇಂದ್ರ ಸರ್ಕಾರ ದೇಶವಾಸಿಗಳಿಗೆ ಮಹತ್ವದ ಸೂಚನೆ ನೀಡಿದೆ.
ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಈ ಮಾಹಿತಿ ಪ್ರಕಟಿಸಿದ್ದು, ಜನರು ತಮ್ಮ ಆಧಾರ್ ಪ್ರತಿಯನ್ನು ಯಾವುದೇ ಸಂಸ್ಥೆಯೊಂದಿಗೆ ಹಂಚಿಕೊಳ್ಳಬಾರದು. ಇದನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಪರ್ಯಾಯವಾಗಿ, ಆಧಾರ್ ಸಂಖ್ಯೆಯ ಕೊನೆಯ 4 ಅಂಕೆಗಳನ್ನು ಮಾತ್ರ ಪ್ರದರ್ಶಿಸುವ ಮುಖವಾಡದ ಆಧಾರ್ ಬಳಸಬಹುದು ಎಂದಿದೆ.
Also read: ವೇದಿಕೆಯ ಮೇಲೆ ಹಾಡುತ್ತಲೇ ಕುಸಿದುಬಿದ್ದು ಪ್ರಾಣಬಿಟ್ಟ ಗಾಯಕ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post