ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್’ನ ಒಟ್ಟು ಗಾತ್ರ 39.45 ಲಕ್ಷ ಕೋಟಿ ರೂ.ಗಳಾಗಿವೆ.
ಈ ಬಗ್ಗೆ ಬಜೆಟ್ ಭಾಷಣದ ಕೊನೆಯಲ್ಲಿ ಈ ಅಂಶವನ್ನು ಉಲ್ಲೇಖಿಸಿರುವ ವಿತ್ತ ಸಚಿವರು, ಪ್ರಸಕ್ತ ಸಾಲಿನ ಬಜೆಟ್ ಗಾತ್ರ ಒಟ್ಟು 36.45 ಲಕ್ಷ ಕೋಟಿ ರೂ.ಗಳಾಗಿದ್ದು, ವಿತ್ತೀಯ ಕೊರತೆ ಜಿಡಿಪಿಯ ಶೇ.6.9ರಷ್ಟು ಆಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post