No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಚುನಾವಣೆ | ಮಹಿಳೆಯರಿಗಾಗಿ ಕಾಂಗ್ರೆಸ್ ಘೋಷಿಸಿರುವ ಐದು ಗ್ಯಾರೆಂಟಿಗಳಿವು

kalpa News by kalpa News
March 14, 2024
in ರಾಷ್ಟ್ರೀಯ
0
ಭದ್ರಾವತಿ ನಗರಸಭೆ ಚುನಾವಣೆ: ಗೆಲುವಿನ ನಗೆ ಬೀರುತ್ತಿರುವ ಕಾಂಗ್ರೆಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಲೋಕಸಭಾ ಚುನಾವಣೆ Parliement Election ಸನಿಹವಾಗುತ್ತಿರುವಂತೆಯೇ ಮಹಿಳಾ ಮತದಾರರನ್ನು ಸೆಳೆಯಲು ಮುಂದಾಗಿರುವ ಕಾಂಗ್ರೆಸ್, ರಾಷ್ಟ್ರಮಟ್ಟದಲ್ಲಿ ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿದೆ.

ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಪಕ್ಷ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನಾರಿ ನ್ಯಾಯ’ ಗ್ಯಾರಂಟಿ ಘೋಷಣೆ ಮಾಡಿದೆ.

Also read: ಕಾಂತೇಶ್, ಪ್ರತಾಪ್ ಸಿಂಹಗೆ ಟಿಕೇಟ್ ಮಿಸ್ | ಸಂಸದ ರಾಘವೇಂದ್ರ ರಿಯಾಕ್ಷನ್

ಯಾವೆಲ್ಲಾ ಗ್ಯಾರೆಂಟಿ ಘೋಷಣೆ?

  • ಮಹಾಲಕ್ಷ್ಮಿ ಗ್ಯಾರಂಟಿ: ದೇಶಾದ್ಯಂತ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಹಿಳೆಯರಿಗೆ ಪ್ರತಿ ವರ್ಷ 1 ಲಕ್ಷ ರೂ. ಹಣಕಾಸಿನ ನೆರವು. ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದು.
  • ಅರ್ಧ ಜನಸಂಖ್ಯೆ, ಪೂರ್ಣ ಹಕ್ಕು: ಈ ಯೋಜನೆಯಡಿ ದೇಶದಾದ್ಯಂತ ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ನೀಡುವುದು.
  • ಶಕ್ತಿ ಕಾ ಸಮ್ಮಾನ್: ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಬಿಸಿಯೂಟ ಕಾರ್ಮಿಕರ ಮಾಸಿಕ ಆದಾಯಕ್ಕೆ ಕೇಂದ್ರ ಸರ್ಕಾರದ ಕೊಡುಗೆಯನ್ನು ದ್ವಿಗುಣಗೊಳಿಸಲಾಗುವುದು.
  • ಅಧಿಕಾರ್ ಮೈತ್ರಿ: ಮಹಿಳೆಯರಲ್ಲಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅವರಿಗೆ ಸಹಾಯ ಮಾಡಲು ಪ್ರತಿ ಪಂಚಾಯತ್ ನಲ್ಲಿ ಪ್ಯಾರಾಲೀಗಲ್ ಅನ್ನು ನೇಮಕ.
  • ಸಾವಿತ್ರಿಬಾಯಿ ಫುಲೆ ಹಾಸ್ಟೆಲ್: ಭಾರತ ದೇಶದ ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ಕನಿಷ್ಟ ಪಕ್ಷ ಒಂದಾದರು ಮಹಿಳಾ ಹಾಸ್ಟೆಲ್ ನಿರ್ಮಾಣ. ಹಾಸ್ಟೆಲ್’ಗಳ ಸಂಖ್ಯೆ ದ್ವಿಗುಣ ಮಾಡುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0025.mp4

               

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews Kannadaನವದೆಹಲಿ
Share220Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುಟ್ಟ ಮಕ್ಕಳನ್ನು ಒಂಟಿಯಾಗಿ ಆಡಲು ಬಿಡುವ ಮುನ್ನ ಎಚ್ಚರ | ಧಾರವಾಡದಲ್ಲೊಂದು ದಾರುಣ ಘಟನೆ

Next Post

We have fulfilled the CAA promise: Union Home Minister Amit Shah

kalpa News

kalpa News

Next Post
ಕಾಂತೇಶ್, ಪ್ರತಾಪ್ ಸಿಂಹಗೆ ಟಿಕೇಟ್ ಮಿಸ್ | ಸಂಸದ ರಾಘವೇಂದ್ರ ರಿಯಾಕ್ಷನ್

We have fulfilled the CAA promise: Union Home Minister Amit Shah

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL