ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಯುದ್ಧ ಪೀಡಿತ ಉಕ್ರೇನ್‌ನಿಂದ #Ukraine ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಬಗ್ಗೆ, ನಾವು ಪ್ರಗತಿ ಸಾಧಿಸುತ್ತಿದ್ದು, 219 ಭಾರತೀಯ ಪ್ರಜೆಗಳೊಂದಿಗೆ ರೊಮೇನಿಯಾದಿಂದ #Romenia ಮುಂಬೈಗೆ #Mumbai ಮೊದಲ ವಿಮಾನ ಹೊರಟಿದೆ ಎಂದು ವಿದೇಶಾಂಗ ವ್ಯವಹಾರ ಸಚಿವ ಜೈ ಶಂಕರ್ #Minister Jai Shankar ತಿಳಿಸಿದ್ದಾರೆ.
Regarding evacuation of Indian nationals from Ukraine, we are making progress.
Our teams are working on the ground round the clock. I am personally monitoring.
The first flight to Mumbai with 219 Indian nationals has taken off from Romania. pic.twitter.com/8BSwefW0Q1
— Dr. S. Jaishankar (@DrSJaishankar) February 26, 2022
Also read: ಸಿದ್ದರಾಮಯ್ಯ, ಡಿಕೆಶಿ ಅಧಿಕಾರಕ್ಕೆ ಬಂದರೆ ತಾಲಿಬಾನ್ ಆಡಳಿತ: ಎಂಪಿ ಪ್ರತಾಪ್ ಸಿಂಹ ಕಟಕಿ
ಈ ಕುರಿತು ಟ್ವೀಟ್ ಮಾಡಿರುವ ಅವರು, ಭಾರತದ ಪ್ರಜೆಗಳನ್ನು ಸ್ವದೇಶಕ್ಕೆ ಕರೆತರಲು ನಮ್ಮ ತಂಡಗಳು ಹಗಲಿರುಳು ಕಾರ್ಯ ನಿರ್ವಹಿಸುತ್ತಿದೆ. ನಾನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post