ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಅಖಂಡ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್ ಹಿರಿಯ ನಾಯಕ ಕಿರಣ್ ಕುಮಾರ್ ರೆಡ್ಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಕೇವಲ ಒಂದೇ ವಾಕ್ಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಪಕ್ಷದ ಎಲ್ಲ ರೀತಿಯ ಸ್ಥಾನ ಹಾಗೂ ಜವಾಬ್ದಾರಿಗಳಿಂದ ಹೊರನಡೆಯುತ್ತಿರುವುದಾಗಿ ತಿಳಿಸಿದ್ದಾರೆ.
#WATCH | “I had never imagined that I’ll have to leave Congress…There is a saying- ‘My king is very intelligent, he doesn’t think on his own, doesn’t listens to anyone’s advice’, “says former Congress leader Kiran Kumar Reddy on joining BJP in Delhi. pic.twitter.com/8s43F09WxK
— ANI (@ANI) April 7, 2023
ಇನ್ನು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಸಮ್ಮುಖದಲ್ಲಿ ಕಿರಣ್ ಕುಮಾರ್ ರೆಡ್ಡಿ ಅವರು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನರ ನಿರ್ಧಾರವನ್ನು ಒಪ್ಪಿಕೊಳ್ಳಲು ಕೂಡಾ ಕಾಂಗ್ರೆಸ್ ಸಿದ್ದವಿಲ್ಲ ಎಂದಿದ್ದು, ಕೈ ಪಕ್ಷದ ನಾಯಕತ್ವವನ್ನು ಟೀಕಿಸಿದ್ದಾರೆ.
Also read: ಎ.9ರಂದು ಎನ್ಇಎಸ್ ನೌಕರರಿಗೆ ‘ಅಮೃತ ಕ್ರೀಡೋತ್ಸವ’


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















