No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಧಾರ್ಮಿಕ ನೆಲೆಯಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬಾಹಿರ: ಅಮಿತ್ ಶಾ

kalpa News by kalpa News
April 10, 2023
in ರಾಷ್ಟ್ರೀಯ
0
ಧಾರ್ಮಿಕ ನೆಲೆಯಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬಾಹಿರ: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

‘ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕಾರಣ’ಕ್ಕಾಗಿ ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ನೀಡಿದ್ದ ಕಾಂಗ್ರಸ್‌ ಪಕ್ಷವನ್ನು ಖಂಡಿಸುತ್ತಾ, ಧರ್ಮದ ಆಧಾರದ ಮೇಲೆ ಮೀಸಲಾತಿ ಸಾಂವಿಧಾನಿಕವಾಗಿ ಮಾನ್ಯವಾಗಿಲ್ಲ, ಆದ್ದರಿಂದ ಅದನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ಸಚಿವ ಸಂಪುಟ ಕೈಗೊಂಡಿದೆ ಎಂದು ಭಾರತೀಯ ಜನತಾ ಪಕ್ಷದ ಉನ್ನತ ನಾಯಕ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದರು.

ಮಾರ್ಚ್ 26 ರಂದು ಕರ್ನಾಟಕ ಪ್ರವಾಸದಲ್ಲಿದ್ದರು. ಬೀದರ್‌ನ ಗೋರಟಾ ಗ್ರಾಮದಲ್ಲಿ ಗೋರಟಾ ಹುತಾತ್ಮರ ಸ್ಮಾರಕ ಮತ್ತು ಸರ್ದಾರ್ ಪಟೇಲ್‌ರ ಸ್ಮಾರಕ ಉದ್ಘಾಟನೆ ಮತ್ತು ರಾಯಚೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ’ದಕ್ಷಿಣ ಭಾರತದ ಜಲಿಯನ್ ವಾಲಾ ಬಾಗ್’ ಎಂದು ಕರೆಯಲ್ಪಡುವ ಗೋರಟಾದಲ್ಲಿ, ಶಾ 103 ಅಡಿ ಎತ್ತರದ ತ್ರಿವರ್ಣ ಧ್ವಜವನ್ನು ಹಾರಿಸಿದರು. ಭಾರತೀಯ ಜನತಾ ಪಕ್ಷದ ಚಿಂತಕರ ಚಾವಡಿಯ ನೇತಾರನೆಂದೇ ಗುರಿತಿಸಲ್ಪಟ್ಟಿರುವ ಅಮಿತ್ ಶಾ ಅವರು ಒಂದು ವಾರದೊಳಗೆ ಸತತ ಎರಡನೇ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಿರುವುದು ಭಾಜಪದ ಮೇಲಿನ ಅವರ ಶ್ರದ್ಧೆಯ ಸೂಚನೆಯಾಗಿದೆ.

Also read: ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಯೂಬ್ ಖಾನ್ ಕಾಂಗ್ರೆಸ್ ಸೇರ್ಪಡೆ

ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ, ಕರ್ನಾಟಕದಲ್ಲಿ ಭಾಜಪ ಸರ್ಕಾರವು ಮಾರ್ಚ್ 24 ರಂದು ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳಿಗೆ ಮೀಸಲಾತಿಯನ್ನು ಹೆಚ್ಚಿಸಿತು, ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜಕೀಯವಾಗಿ ಮಹತ್ವದ ಹೆಜ್ಜೆ ಇರಿಸಿದ್ದು, ಮುಸ್ಲಿಮರಿಗೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದುಗೊಳಿಸಿತು.
ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರವು ರಾಜಕೀಯ ಲಾಭಕ್ಕಾಗಿ, ತುಷ್ಟೀಕರಣದ ರಾಜಕಾರಣದ ಮೂಲಕ, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡಿತು. ಆದರೆ ಸಂವಿಧಾನದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಅವಕಾಶವಿಲ್ಲ. ಇದೇ ಕಾರಣಕ್ಕಾಗಿಯೇ ಮೋದಿಜಿಯವರ ದೂರದೃಷ್ಟಿಯ ಚಿಂತನೆ ಹಾಗೂ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ನಡೆದ ಸಂಪುಟ ಸಭೆಯಲ್ಲಿ ಕರ್ನಾಟಕದ ಬಿಜೆಪಿ ಸರಕಾರವು ಒಬಿಸಿ ಕೋಟಾದಡಿಯಲ್ಲಿ ಮುಸ್ಲಿಮರಿಗೆ ನೀಡಿದ್ದ 4% ಮೀಸಲಾತಿಯನ್ನು ರದ್ದುಗೊಳಿಸಿ, ಪ್ರಬಲವಾದ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳಿಗೆ ತಲಾ 2% ರಷ್ಟು ಮೀಸಲಾತಿಯನ್ನು ಸಮಾನವಾಗಿ ಹಂಚಿಕೆ ಮಾಡಿತು. ಈ ನಿರ್ಧಾರದಿಂದ, ಒಕ್ಕಲಿಗರ ಮೀಸಲಾತಿ 4% ರಿಂದ 6% ಕ್ಕೆ ಮತ್ತು ಲಿಂಗಾಯತರ ಮೀಸಲಾತಿ 5% ರಿಂದ 7% ಕ್ಕೆ ಏರಿಕೆಯಾಯಿತು. ಆದಾಗ್ಯೂ, ಒಟ್ಟು ವಾರ್ಷಿಕ ಆದಾಯ 8 ಲಕ್ಷ ರೂ.ಗಿಂತ ಕಡಿಮೆ ಇರುವ ಕುಟುಂಬಗಳು, ಐದು ಎಕರೆಗಿಂತ ಕಡಿಮೆ ಕೃಷಿ ಭೂಮಿ ಮತ್ತು 1,000 ಚದರ ಅಡಿಗಿಂತ ಕಡಿಮೆ ಮನೆ ಹೊಂದಿರುವ ಕುಟುಂಬಗಳು ಮೀಸಲಾತಿಗೆ ಅರ್ಹರಾಗಿರುತ್ತಾರೆ.

ಹೊಸ ಪುನರ್ರಚನೆಯೊಂದಿಗೆ, EWS ವರ್ಗವು ಪ್ರಸ್ತುತ ಬ್ರಾಹ್ಮಣರು, ಜೈನರು, ಆರ್ಯವೈಶ್ಯರು, ನಾಗರತರು ಮತ್ತು ಮೊದಲಿಯರ್‌ಗಳನ್ನು ಒಳಗೊಂಡಿದೆ, ಅವರು ರಾಜ್ಯದ ಜನಸಂಖ್ಯೆಯ ಸುಮಾರು 4% ರಷ್ಟನ್ನು ಹೊಂದಿದೆ. ಈಗ ರಾಜ್ಯದ ಜನಸಂಖ್ಯೆಯಲ್ಲಿ ಶೇ.13 ರಷ್ಟಿರುವ ಮುಸ್ಲಿಂ ಸಮುದಾಯವನ್ನು ಈ ಗುಂಪಿಗೆ ಸೇರಿಸಲಾಗುವುದು. ರಾಜ್ಯದಲ್ಲಿ OBC ಗಳಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಆಧರಿಸಿ ನಾಲ್ಕು ವರ್ಗಗಳಿವೆ – 2A, 2B, 3A ಮತ್ತು 3B. ಈ ಸಮುದಾಯಗಳು ಪ್ರವರ್ಗಗಳ ಆಧಾರದ ಮೇಲೆ ಉದ್ಯೋಗಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಆದ್ಯತೆಯ ಮೀಸಲಾತಿಯನ್ನು ಪಡೆಯುತ್ತವೆ.
Kalahamsa Infotech private limitedಗಮನಾರ್ಹವಾಗಿ ನೋಡುವುದಾದರೆ, ಲಿಂಗಾಯತ ಸಮುದಾಯವು ರಾಜ್ಯದಲ್ಲಿ ಶೇಕಡಾ 17 ರಷ್ಟು ಪ್ರಾಬಲ್ಯ ಹೊಂದಿದೆ ಮತ್ತು ಒಕ್ಕಲಿಗ ಸಮುದಾಯವು ರಾಜ್ಯದಲ್ಲಿ ಶೇ.15 ರಷ್ಟು ಪ್ರಾಬಲ್ಯ ಹೊಂದಿದೆ. ಎರಡೂ ಪ್ರಬಲ ಸಮುದಾಯಗಳ ಬೆಂಬಲವು ಕರ್ನಾಟಕದ ಚುನಾವಣಾ ಸಮಯದಲ್ಲಿ ಫಲಿತಾಂಶವನ್ನು ಬದಲಾಯಿಸಬಹುದು. ತಮ್ಮ ಚಾಣಕ್ಯ ನೀತಿಗಳಿಂದ ಚುನಾವಣಾ ಗೆಲುವುಗಳಲ್ಲಿ ಹೊಸ ಅಧ್ಯಾಯ ಬರೆದ ಅಮಿತ್ ಶಾರವರ ಮಾರ್ಗದರ್ಶನದಲ್ಲಿ, ವಿಧಾನಸಭೆ ಚುನಾವಣೆಗೆ ಮುನ್ನ ಮುಸ್ಲಿಮರಿಗೆ ಮೀಸಲಾತಿಯನ್ನು ಕೊನೆಗೊಳಿಸುವ ನಿರ್ಧಾರವು,ಬಿಜೆಪಿ ತುಷ್ಟೀಕರಣ ರಾಜಕಾರಣದಲ್ಲಿ ನಂಬಿಕೆ ಹೊಂದಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaನವದೆಹಲಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಯೂಬ್ ಖಾನ್ ಕಾಂಗ್ರೆಸ್ ಸೇರ್ಪಡೆ

Next Post

ನಾಮಪತ್ರ ಸಲ್ಲಿಕೆ ಎಂದಿನಿಂದ? ಮತದಾರರ ಗುರುತಿನ ಚೀಟಿ, ಅಂಚೆ ಮತದಾನದ ಮಾಹಿತಿ ಇಲ್ಲಿದೆ

kalpa News

kalpa News

Next Post
ನಾಮಪತ್ರ ಸಲ್ಲಿಕೆ ಎಂದಿನಿಂದ? ಮತದಾರರ ಗುರುತಿನ ಚೀಟಿ, ಅಂಚೆ ಮತದಾನದ ಮಾಹಿತಿ ಇಲ್ಲಿದೆ

ನಾಮಪತ್ರ ಸಲ್ಲಿಕೆ ಎಂದಿನಿಂದ? ಮತದಾರರ ಗುರುತಿನ ಚೀಟಿ, ಅಂಚೆ ಮತದಾನದ ಮಾಹಿತಿ ಇಲ್ಲಿದೆ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL