ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು Petrol, Diesel Price ಇಳಿಸುವ ಬಗ್ಗೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಲೋಕಸಭಾ ಚುನಾವಣೆಗೆ Parliamentary Election ಕೆಲ ತಿಂಗಳಷ್ಟೇ ಬಾಕಿ ಉಳಿದಿರುವ ಈ ಸಂದರ್ಭ ತೈಲ ಬೆಲೆ ಇಳಿಕೆ ಮಾಡಿದರೆ ಹಣದುಬ್ಬರವನ್ನೂ ಹತೋಟಿಗೆ ತರಬಹುದು ಎಂಬ ಯೋಜನೆಯನ್ನು ಗಮನದಲ್ಲಿಟ್ಟುಕೊಂಡು ಶೀಘ್ರವೇ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post