ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಹತ್ವದ ಬೆಳವಣಿಗೆಯೊಂದರಲ್ಲಿ ವಾಣಿಜ್ಯ ಬಳಕೆಯ ಎಲ್’ಪಿಜಿ ಸಿಲಿಂಡರ್ ದರದಲ್ಲಿ LPG Cylinder Price 39.5 ರೂ.ಗಳ ಇಳಿಕೆ ಮಾಡಲಾಗಿದ್ದು, ನೂತನ ದರ ಇಂದಿನಿಂದಲೇ ಜಾರಿಗೆ ಬರಲಿದೆ.
ತೈಲ ಕಂಪೆನಿಗಳು ಇಂದಿನಿಂದಲೇ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರದಲ್ಲಿ 39.5 ರೂ. ಇಳಿಕೆ ಮಾಡಿದ್ದು, ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ತಿಳಿಸಲಾಗಿದೆ.

Also read: ಇಸ್ಲಾಮಿಕ್ ಉಗ್ರರಿಂದ ಆರ್’ಎಸ್’ಎಸ್’ ಮುಖ್ಯಸ್ಥ ಮೋಹನ್ ಭಾಗವತ್ ಮೇಲೆ ದಾಳಿ ಬೆದರಿಕೆ?










Discussion about this post