ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದಲ್ಲಿ ನೂತನ ಉದ್ಯಮಗಳನ್ನು ಹಾಗೂ ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸುವ ದೃಷ್ಠಿಯಿಂದ ಸ್ಟಾರ್ಟ್ ಅಪ್’ಗಳಿಗೆ ಮೂರು ವರ್ಷ ತೆರಿಗೆಯಿಂದ ವಿನಾಯ್ತಿ ನೀಡಲಾಗಿದೆ.
ಈ ಕುರಿತಂತೆ ಪ್ರಸಕ್ತ ಸಾಲಿನ ಬಜೆಟ್’ನಲ್ಲಿ ಘೋಷಣೆ ಮಾಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸ್ಟಾರ್ಟ್ ಅಪ್’ಗಳಿಗೆ ಮೊದಲ ಮೂರು ವರ್ಷಗಳ ಕಾಲ ತೆರಿಗೆ ಪಾವತಿಯಿಂದ ವಿನಾಯ್ತಿ ನೀಡಲಾಗುತ್ತದೆ. ಈ ಮೂಲಕ ಯುವ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲು ಉದ್ದೇಶಿಸಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post