ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಶಾಲಾ, ಕಾಲೇಜು ತರಗತಿಗಳಲ್ಲಿ ಹಿಜಾಬ್ ನಿಷೇಧ ಕುರಿತಾಗಿನ ಅಂತಿಮ ತೀರ್ಪನ್ನು ಸುಪ್ರೀಂ ಕೋರ್ಟ್ Supreme Court ನಾಳೆ ಪ್ರಕಟಿಸಿದ್ದು, ಭಾರೀ ನಿರೀಕ್ಷೆ ಹುಟ್ಟಿಸಿದೆ.
ರಾಜ್ಯದಾದ್ಯಂತ ತರಗತಿಗಲ್ಲಿ ಹಿಜಾಬ್ Hijab ಧರಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಕೆಲವು ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ರಾಜ್ಯ ಉಚ್ಛ ನ್ಯಾಯಾಲಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗಿತ್ತು. ಪ್ರಕರಣದ ಕೂಲಂಕಶ ವಿಚಾರಣೆ ನಡೆಸಿರುವ ನ್ಯಾಯಾಲಯ ನಾಳೆ ಅಂತಿಮ ತೀರ್ಪು ಪ್ರಕಟಿಸಲಿದೆ ಎಂದು ವರದಿಯಾಗಿದೆ.
Also read: ಕಾಲುಗಳಲ್ಲಿ ಬರೆಯುವ ಲಕ್ಷ್ಮೀದೇವಿಯ ಕೌಶಲ ಕಂಡು ನಿಬ್ಬೆರಗಾದ ರಾಹುಲ್ ಗಾಂಧಿ











Discussion about this post