No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಜಕೀಯ ಸ್ವಾರ್ಥಕ್ಕೆ ಕಾಂಗ್ರೆಸ್ ತಡೆದಿದ್ದ ಯುಸಿಸಿ ಜಾರಿ ನಿಶ್ಚಿತ: ಅಮಿತ್ ಶಾ ಪುನರುಚ್ಚಾರ

kalpa News by kalpa News
December 21, 2023
in ರಾಷ್ಟ್ರೀಯ
0
ರಾಜಕೀಯ ಸ್ವಾರ್ಥಕ್ಕೆ ಕಾಂಗ್ರೆಸ್ ತಡೆದಿದ್ದ ಯುಸಿಸಿ ಜಾರಿ ನಿಶ್ಚಿತ: ಅಮಿತ್ ಶಾ ಪುನರುಚ್ಚಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ನವದೆಹಲಿ |

ಸ್ವಾತಂತ್ರಾ ನಂತರ ದಶಕಗಳ ಕಾಲ ರಾಜಕೀಯ ಸ್ವಾರ್ಥಕ್ಕಾಗಿ ಕಾಂಗ್ರೆಸ್ ತಡೆಹಿಡಿದಿದ್ದ ಏಕರೂಪ ನಾಗರಿಕ ಸಂಹಿತೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರುವುದು ನಿಶ್ಚಿತ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಪುನರುಚ್ಚರಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರಲು ಮೋದಿ ಸರ್ಕಾರ ಬದ್ಧವಾಗಿದೆ. ಈ ಉಪಕ್ರಮದಿಂದ ಪಕ್ಷ ಹಿಂದೆ ಸರಿಯುವುದಿಲ್ಲ ಎಂದು ಪುನರುಚ್ಚಿಸಿದರು.
ಸ್ವಾತಂತ್ರದ ನಂತರ ದಶಕಗಳ ಕಾಲ ಕಾಂಗ್ರೆಸ್ ಸರ್ಕಾರ ಏಕರೂಪ ನಾಗರಿಕ ಸಂಹಿತೆಯನ್ನು ರಾಜಕೀಯ ಸಾಧನವಾಗಿ ಬಳಸಿಕೊಂಡು ತಡೆಹಿಡಿದಿತ್ತು. ಸ್ವಾತಂತ್ರದ ನಂತರ ತಕ್ಷಣದ ಅನುಷ್ಠಾನವು ಕಾರ್ಯ ಸಾಧ್ಯವಾಗದ ಕಾರಣ ಇದನ್ನು ರಾಜ್ಯ ನಿರ್ದೇಶಕ ತತ್ವಗಳಿಗೆ ಸೇರಿಸಲಾಯಿತು. ಆಶ್ಚರ್ಯವೆಂಬAತೆ ಬಿಜೆಪಿಯು 1950ರ ದಶಕದಿಂದಲೂ ತನ್ನ ಚುನಾವಣಾ ಪ್ರಣಾಳಿಕೆಗಳಲ್ಲಿ ಯುಸಿಸಿಯನ್ನು ಕಾರ್ಯಗತಗೊಳಿಸಲು ಕೆಲಸ ಮಾಡುವುದಾಗಿ ನಿರಂತರವಾಗಿ ಭರವಸೆ ನೀಡುತ್ತಾ ಬಂದಿದೆ.

Also read: ಕೋವಿಡ್ ಏರಿಕೆ | ಸಿಎಂ ಮಹತ್ವದ ಸಭೆ | ರಾಜ್ಯದಲ್ಲಿ ಎಷ್ಟು ಕೇಸ್ ಪತ್ತೆ?

ಭಾರತದ ರಾಜಕೀಯಕ್ಕೆ ಹೊಸ ರೂಪು ನೀಡುತ್ತಿರುವ ಶಾ, ಏಕರೂಪ ನಾಗರಿಕ ಸಂಹಿತೆಯು ಮಹತ್ವದ ಸಾಮಾಜಿಕ ಮತ್ತು ಕಾನೂನು ಪರಿವರ್ತನೆಯನ್ನು ತರಲಿದೆ ಎಂದು ಪ್ರತಿಪಾದಿಸಿದರು. ಈ ವಿಷಯದಲ್ಲಿ ಸಾರ್ವಜನಿಕ ಅಭಿಪ್ರಾಯವನ್ನು ಸಂಗ್ರಹಿಸಲು, ಲಕ್ಷಾಂತರ ಜನರನ್ನು ಸಮಾಲೋಚಿಸಲು ರಾಜ್ಯಗಳಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ. ಪ್ರಸ್ತಾವಿತ ಕಾನೂನಿನ ಕಾನೂನಾತ್ಮಕ ಪರಿಶೀಲನೆಯನ್ನು ಸಹ ಮಾಡಲಾಗುವುದು.
ಅಂತ್ಯೋದಯ (ಸಮಾಜದ ಕೊನೆಯ ವ್ಯಕ್ತಿಯನ್ನು ಸಹ ಮೇಲಕ್ಕೆತ್ತುವುದು) ರಾಜಕೀಯದಲ್ಲಿ ತೊಡಗಿರುವ ಶಾ, ಎಲ್ಲಾ ಪ್ರಕ್ರಿಯೆಗಳನ್ನು ಅನುಸರಿಸಿ ಒಮ್ಮೆ ಈ ಪ್ರಮುಖ ಕಾನೂನನ್ನು ರೂಪಿಸಿದರೆ, ಇಡೀ ದೇಶವು ಅದನ್ನು ಸ್ವಯಿಚ್ಛೆಯಿಂದ ಒಪ್ಪಿಕೊಳ್ಳುತ್ತದೆ ಎಂದು ನಂಬುತ್ತಾರೆ.

ಮೋದಿ-ಶಾ ಜೋಡಿಯು ರಾಜಕೀಯದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಸ್ಥಾಪಿಸಲು ಅಭೂತಪೂರ್ವ ಪ್ರಯತ್ನಗಳನ್ನು ಮಾಡಿದ್ದರೆ, ವೈಯಕ್ತಿಕ ಅಥವಾ ಪಕ್ಷದ ಲಾಭಕ್ಕಿಂತ ಹೆಚ್ಚಾಗಿ ಜನರು ಮತ್ತು ರಾಷ್ಟ್ರಕ್ಕಾಗಿ ಕೆಲಸ ಮಾಡಿದ್ದಾರೆ.
ವ್ಯಕ್ತಿಗತ ರಾಜಕೀಯ, ವಂಶಾಡಳಿತ ಮತ್ತು ತುಷ್ಟೀಕರಣವನ್ನು ತೊಡೆದುಹಾಕುವಲ್ಲಿ ಶಾ ಅವರ ಕೊಡುಗೆ ಶ್ಲಾಘನೀಯ. ಕಳೆದ ಒಂಬತ್ತು ವರ್ಷಗಳಿಂದ ದಲಿತರು, ಅಂಚಿನಲ್ಲಿರುವ ಸಮುದಾಯಗಳು ಮತ್ತು ಹಿಂದುಳಿದ ವರ್ಗಗಳನ್ನು ಅತ್ಯಂತ ಸಮ್ಮಾನಪೂರ್ವಕವಾಗಿ ಮುಖ್ಯವಾಹಿನಿಗೆ ಸೇರಿಸುವ ಪ್ರಯತ್ನಗಳನ್ನು ಮಾಡಿದ್ದಾರೆ.

ಈ ಅಡಿಪಾಯದ ಜೊತೆಗೆ, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮತ್ತು ಗೃಹ ಸಚಿವ ಅಮಿತ್ ಶಾರವರ ಪ್ರವೀಣ ಮಾರ್ಗದರ್ಶನದಲ್ಲಿ, ಬಿಜೆಪಿ ಸರ್ಕಾರವು ದೇಶಕ್ಕೆ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವುದು ನಿಶ್ಚಿತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited     

Tags: Amith ShahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaಅಮಿತ್ ಶಾನವದೆಹಲಿ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್ ಏರಿಕೆ | ಸಿಎಂ ಮಹತ್ವದ ಸಭೆ | ರಾಜ್ಯದಲ್ಲಿ ಎಷ್ಟು ಕೇಸ್ ಪತ್ತೆ?

Next Post

ಕರ್ನಾಟಕಕ್ಕೆ ಸತತ 3ನೇ ವರ್ಷ ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ

kalpa News

kalpa News

Next Post
ಕರ್ನಾಟಕಕ್ಕೆ ಸತತ 3ನೇ ವರ್ಷ ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ

ಕರ್ನಾಟಕಕ್ಕೆ ಸತತ 3ನೇ ವರ್ಷ ಪ್ರತಿಷ್ಠಿತ 'ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!