ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಜಾರಿ ನಿರ್ದೇಶನಾಲಯದ ಡ್ರಿಲ್ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ಅವರಿಗೆ ಅನಾರೋಗ್ಯ ಕಾಡುತ್ತಿದ್ದು, ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಶಿವಕುಮಾರ್ ಅವರು ನಿನ್ನೆ ಸಹ ಇಡಿ ED ವಿಚಾರಣೆಗೆ ಕೆಮ್ಮುತ್ತಲೇ ಹಾಜರಾಗಿದ್ದರು. ಆದರೆ, ಅವರಿಗೆ ಇಂದು ಜ್ವರ ಕಾಡುತ್ತಿದ್ದು, ದೆಹಲಿಯ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
Also read: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತರ ಪ್ರತಿಭಟನೆ
ಆದಾಯ ತೆರಿಗೆ ಇಲಾಖೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಎಪಿಜೆ ಅಬ್ದುಲ್ ಕಲಂ ಮಾಗ್’ನಲ್ಲಿರುವ ಕೇಂದ್ರ ಕಚೇರಿಯಲ್ಲಿ ರಾಜೀವ್ ಕುಮಾರ್ ನೇತೃತ್ವದ ಅಧಿಕಾರಗಳ ತಂಡದಿಂದ ಸೋಮವಾರ ಡಿಕೆಶಿ ವಿಚಾರಣೆ ನಡೆಯಿತು.











Discussion about this post