ಕಲ್ಪ ಮೀಡಿಯಾ ಹೌಸ್
ನವದೆಹಲಿ: ಜಾಗತಿಕ ಮಟ್ಟದಲ್ಲಿ ಆಕರ್ಷಕ ಉತ್ಪಾದನಾ ತಾಣಗಳ ಪಟ್ಟಿಯಲ್ಲಿ ದೊಡ್ಡಣ್ಣ ಅಮೆರಿಕಾವನ್ನು ಹಿಂದಿಕ್ಕಿ 2ನೆಯ ಸ್ಥಾನಕ್ಕೆ ಭಾರತ ಜಿಗಿದಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ರಿಯಲ್ ಎಸ್ಟೇಟ್ ಸಲಹೆಗಾರ ಕುಶ್ಮನ್ ಮತ್ತು ವೇಕ್ಫೀಲ್ಡ್ ವರದಿಯ ಪ್ರಕಾರ, ಈ ಪಟ್ಟಿಯಲ್ಲಿ ಚೀನಾ ಮೊದಲನೆಯ ಸ್ಥಾನದಲ್ಲಿದ್ದು, ಭಾರತ ಎರಡನೆಯ ಸ್ಥಾನ ಪಡೆದಿದೆ.
2021ರ ಜಾಗತಿಕ ಉತ್ಪಾದನಾ ಅಪಾಯ ಸೂಚ್ಯಂಕದಲ್ಲಿ ಯುರೋಪ್, ಅಮೆರಿಕಾ ಮತ್ತು ಏಷ್ಯಾ-ಪೆಸಿಫಿಕ್’ನ 47 ದೇಶಗಳಲ್ಲಿ ಜಾಗತಿಕ ಉತ್ಪಾದನೆಗೆ ಅತ್ಯಂತ ಅನುಕೂಲಕರ ಸ್ಥಳಗಳನ್ನು ಮೌಲ್ಯಮಾಪನದಲ್ಲಿ ಪರಿಗಣಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post