ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದ ಅತಿ ಎತ್ತರನೆಯ ವ್ಯಕ್ತಿ ಎಂದು ದಾಖಲೆ ಬರೆದಿರುವ ಧಮೇಂದ್ರ ಪ್ರತಾಪ್ ಸಿಂಗ್ ಅವರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ದೇಶದ ಅತಿ ಎತ್ತರದ ವ್ಯಕ್ತಿಯಾಗಿರುವ ಪ್ರತಾಪ್ ಸಿಂಗ್ ಅವರು ಎಸ್’ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಫರ್ಧಿಸಲಿದ್ದಾರೆ ಎಂದು ವರದಿಯಾಗಿದೆ.
46 ವರ್ಷದ ಪ್ರತಾಪ್ ಸಿಂಗ್, 8 ಅಡಿ 2 ಇಂಚು ಎತ್ತರವಿದ್ದು, ದೇಶದ ಅತಿ ಎತ್ತರದ ವ್ಯಕ್ತಿ ಎಂದು ಗಿನ್ನೀಸ್ ವಿಶ್ವ ದಾಖಲೆ ಬರೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post