ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ Bihara CM Nitish Kumar ಅವರ ಜನಸಭಾ ನಿವಾಸದ ಬಳಿ ಪಟಾಕಿ ರೀತಿಯ ವಸ್ತುವೊಂದು ಸ್ಫೋಟಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.
ಸಂಜೆ ವೇಳೆಗೆ ಘಟನೆ ನಡೆದಿದ್ದು, ಸ್ಫೋಟಗೊಂಡ ವಸ್ತು ಬೃಹತ್ ಪ್ರಮಾಣದ ಪಟಾಕಿ ಎಂದು ಹೇಳಲಾಗಿದ್ದರೂ, ನಿಖರ ಮಾಹಿತಿ ತಿಳಿದುಬಂದಿಲ್ಲ.
Also read: ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸವನ್ನು ಕಾಂಗ್ರೆಸ್ ನಿಲ್ಲಿಸಲಿ: ಸಚಿವ ಅಶ್ವತ್ಥ ನಾರಾಯಣ
ಘಟನೆ ಸಂಬಂಧ ಶಂಖಾಸ್ಪದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಪಡೆ ಹಾಗೂ ಬಾಂಬ್ ನಿಷ್ಕೀಯ ದಳ ಆಗಮಿಸಿದ್ದು, ತನಿಖೆ ನಡೆಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















