ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ದೇಶದ ಸ್ವಾತಂತ್ರ ಕ್ಕಾಗಿ ಹೋರಾಡಿ ಹುತಾತ್ಮರಾದ ಕ್ರಾಂತಿಕಾರಿ ವೀರ ಭಗತ್ ಸಿಂಗ್, ಸುಖದೇವ್ ಮತ್ತು ರಾಜ್ ಗುರು ಅವರಿಗೆ ಹುತಾತ್ಮ ದಿನದಂದು ವಂದನೆಗಳು. ಮಾತೃ ಭಾರತದ ಈ ಮಹಾನ್ ಪುತ್ರರ ತ್ಯಾಗ ದೇಶದ ಪ್ರತಿ ಪೀಳಿಗೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ. ಜೈ ಹಿಂದ್, ಶಹೀದ್ ದಿವಸ್ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

आजादी के क्रांतिदूत अमर शहीद वीर भगत सिंह, सुखदेव और राजगुरु को शहीदी दिवस पर शत-शत नमन। मां भारती के इन महान सपूतों का बलिदान देश की हर पीढ़ी के लिए प्रेरणास्रोत बना रहेगा। जय हिंद! #ShaheedDiwas pic.twitter.com/qs3SqAHkO9
— Narendra Modi (@narendramodi) March 23, 2021
1931ರಲ್ಲಿ ಬ್ರಿಟಿಷ್ ಸರ್ಕಾರದಿಂದ ಗಲ್ಲಿಗೇರಿಸಲ್ಪಟ್ಟ ಭಾರತೀಯ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖದೇವ್ ಅವರಿಗೆ ಗೌರವ ಸಲ್ಲಿಸಲು ಪ್ರತಿವರ್ಷ ಮಾರ್ಚ್ 23ನ್ನು ಶಹೀದ್ ದಿವಸ್ ಎಂದು ಆಚರಿಸಲಾಗುತ್ತಿದೆ. ಈ ಮೂವರು 1928ರಲ್ಲಿ ಉಪ ಪೊಲೀಸ್ ಅಧೀಕ್ಷಕ ಜೆ.ಪಿ. ಸೌಂದರ್ ಅವರಿಂದ ಅಪರಾಧಿಗಳೆಂದು ಘೋಷಿಸಲ್ಪಟ್ಟಿದ್ದರು ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post