ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಭಾರತೀಯ ವಾಯುಪಡೆಯ ಮಿಗ್-1 ಬಿಸನ್ ಏರ್‌ಕ್ರಾಫ್ಟ್ ಇಂದು ಬೆಳಗ್ಗೆ ಮಧ್ಯ ಭಾರತದ ವಾಯುನೆಲೆಯಲ್ಲಿ ಭೀಕರ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.
ಯುದ್ಧ ತರಬೇತಿ ಕಾರ್ಯಾಚರಣೆಗೆ ವಿಮಾನ ಹೊರಟಿದ್ದು, ಗ್ರೂಪ್ ಕ್ಯಾಪ್ಟನ್ ಎ.ಗುಪ್ತಾ ಅವರು ಹಾರಾಟ ನಡೆಸುತ್ತಿದ್ದರು ಎನ್ನಲಾಗಿದೆ.
ಕ್ಯಾಪ್ಟನ್ ಗುಪ್ತಾ ಅವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ಕಾರಣವನ್ನು ಪತ್ತೆ ಮಾಡಲು ತನಿಖೆಗೆ ಆದೇಶಿಸಲಾಗಿದೆ ಎಂದು ಐಎಎಫ್ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post