No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಜಿಮ್‌ ದೇಶೀಯ ರೋಡ್‌ ಶೋಗೆ ದಿಲ್ಲಿಯಲ್ಲಿ ಚಾಲನೆ ನೀಡಿದ ಸಚಿವ ನಿರಾಣಿ

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಹ್ವಾನ

kalpa News by kalpa News
October 12, 2022
in ರಾಷ್ಟ್ರೀಯ
0
ಜಿಮ್‌ ದೇಶೀಯ ರೋಡ್‌ ಶೋಗೆ ದಿಲ್ಲಿಯಲ್ಲಿ ಚಾಲನೆ ನೀಡಿದ ಸಚಿವ ನಿರಾಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹೊಸದಿಲ್ಲಿ  |

ನವೆಂಬರ್‌ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶದ ದೇಶೀಯ ರೋಡ್‌ಶೋಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ Minister Murugesh Nirani ಅವರು ಹೊಸದಿಲ್ಲಿಯಲ್ಲಿ ಚಾಲನೆ ನೀಡಿದರು.

ದಿಲ್ಲಿಯ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸಚಿವ ನಿರಾಣಿ, “ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಪೂರ್ವಭಾಗವಾಗಿ ದಿಲ್ಲಿಯಲ್ಲಿ ಮಂಗಳವಾರ ರೋಡ್‌ ಶೋ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳು ಹಾಗೂ ನಮ್ಮ ಕೈಗಾರಿಕಾ ನೀತಿ ಕುರಿತು ದೇಶದ ಪ್ರಮುಖ ಕಂಪನಿಗಳ ಮುಖ್ಯಸ್ಥರಿಗೆ ಮಾಹಿತಿ ನೀಡಲಾಗಿದೆ,” ಎಂದು ನಿರಾಣಿ ಹೇಳಿದರು.
“ಮುಂದಿನ ದಿನಗಳಲ್ಲಿ ಹೈದರಾಬಾದ್ ಹಾಗೂ ಮುಂಬೈನಲ್ಲಿ ರೋಡ್‌ ಶೋ ಹಮ್ಮಿಕೊಳ್ಳಲಾಗುವುದು. ಅಂತಾರಾಷ್ಟ್ರೀಯ ರೋಡ್‌ಶೋನ ಭಾಗವಾಗಿ ಜಪಾನ್‌, ದಕ್ಷಿಣ ಕೊರಿಯಾ, ಅಮೆರಿಕ ಹಾಗೂ ಯೂರೋಪ್‌ಗೆ ಭೇಟಿ ನೀಡಲಾಗಿದೆ,”ಎಂದು ತಿಳಿಸಿದರು.

” ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದ್ದು, ಇದರಿಂದ 5 ಲಕ್ಷ ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಜಾಗತಿಕ ಹೂಡಿಕೆದಾರರ ಸಮಾವೇಶ ‘ಬ್ಯಲ್ಡ್‌ ಫಾರ್‌ ದ ವರ್ಲ್ಡ್‌’ ಎಂಬ ಪರಿಕಲ್ಪನೆಯಡಿ ಅನಾವರಣಗೊಳ್ಳುತ್ತಿದೆ. ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ ಹೊಂದಿರುವ ಕರ್ನಾಟಕ, ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ,”ಎಂದರು.
ಬಂಡವಾಳ ಹೂಡಿಕೆಯಲ್ಲಿ ಮುಂದು
“ನೂತನ ಕೈಗಾರಿಕ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮದಲ್ಲಿನ ತಿದ್ದುಪಡಿಗಳಿಂದ ನಮ್ಮ ರಾಜ್ಯ ಉದ್ಯಮ ಸ್ನೇಹೀ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ. 2021ರ ಏಪ್ರಿಲ್ 21ರಿಂದ 2022ರ ಮಾರ್ಚ್‌ ಅವಧಿಯಲ್ಲಿ 1.76 ಲಕ್ಷ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಆಕರ್ಷಿಸುವಲ್ಲಿ ರಾಜ್ಯವು ಯಶಸ್ವಿಯಾಗಿದೆ”ಎಂದು ಸಚಿವರು ತಿಳಿಸಿದರು.

Also read: ಭಾರೀ ನಿರೀಕ್ಷೆ ಹುಟ್ಟಿಸಿರುವ ಹಿಜಾಬ್ ತೀರ್ಪು ನಾಳೆ ಸುಪ್ರೀಂನಲ್ಲಿ ಪ್ರಕಟ

ಸಂಭಾವ್ಯ ಹೂಡಿಕೆದಾರರ ಜತೆ ಚರ್ಚೆ
“ದಿಲ್ಲಿ ರೋಡ್‌ಶೋನಲ್ಲಿ ಐಟಿಸಿ, ಸ್ಕೇಪ್‌ ಇಂಡಿಯಾ, ರಿನ್ಯೂ ಪವರ್‌, ಸೆಂಬ್‌ಕಾರ್ಪ್‌ ಎನರ್ಜಿ, ಲಿಥಿಯಾನ್‌ ಪವರ್‌, ದಾಲ್ಮಿಯ ಸಿಮೆಂಟ್‌, ಸ್ಟೆರ್ಲಿಂಗ್‌ ಟೂಲ್ಸ್‌, ನೆಸ್ಲೆ, ಜ್ಯೂಬಿಲಿಯಂಟ್‌ ಫುಡ್‌ ವರ್ಕ್ಸ್‌, ಗರುಡ ಏರೋಸ್ಪೇಸ್‌, ಓಷನ್‌ ಪರ್ಲ್‌ ಹೋಟೆಲ್‌, ವಿ-ಗಾರ್ಡ್‌ ಇಂಡಸ್ಟ್ರೀಸ್‌, ನಿತಿನ್‌ ಸಾಯಿ ರಿನ್ಯೂವಬಲ್ಸ್‌ ಕಂಪನಿಗಳ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಾಗಿದೆ,”ಎಂದು ಅವರು ತಿಳಿಸಿದರು.
ಸಾಂಸ್ಕೃತಿಕ ಮೇಳ
ಇನ್ವೆಸ್ಟ್‌ ಕರ್ನಾಟಕ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡುವ ಮೂಲಕ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್‌ ಕೃಷ್ಣ, “ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ,” ಎಂದರು.

“ಈ ಸಮಾವೇಶ ಬಂಡವಾಳ ಹೂಡಿಕೆಗಷ್ಟೇ ಸೀಮಿತವಾಗಿಲ್ಲ ಗ್ರಾಮಿ ಪ್ರಶಸ್ತಿ ಪುರಸ್ಕೃತ ರಿಕ್ಕಿ ಕೇಜ್, ಗಾಯಕಿ ವಸುಂಧರಾ ದಾಸ್‌, ಹಿಂದೂಸ್ಥಾನಿ ಹಾಗೂ ಕರ್ನಾಟಕ ಸಂಗೀತದ ಜುಗಲ್‌ಬಂದಿಯ ಸಂಗೀತ ಆಸ್ವಾದಿಸಬಹುದು.ಯಕ್ಷಗಾನ, ವಸ್ತು ಪ್ರದರ್ಶನ, ವಾಸ್ತುಶಿಲ್ಪ ಪ್ರದರ್ಶನ, ಚಿತ್ರಕಲಾ‌‌‌ ಪರಿಷತ್‌ನಲ್ಲಿ ವಿಶೇಷ ಪ್ರದರ್ಶನ ಇರಲಿದೆ. ಜತೆಗೆ ವೈನ್ ಮತ್ತು ಆಹಾರ‌ ಮೇಳದಲ್ಲಿ ಕರ್ನಾಟಕದ ವಿಶೇಷ ಖಾದ್ಯಗಳನ್ನು ಸವಿಯಬಹುದು. ಕರ್ನಾಟಕ ‌ಪ್ರವಾಸದ ವ್ಯವಸ್ಥೆ ಮಾಡಲಾಗುವುದು,”ಎಂದು ಅವರು ವಿವವರಿಸಿದರು.
ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಜುಬ್ಲಿಯಂಟ್ ಫುಡ್ ವರ್ಕ್ಸ್ ಉಪಾಧ್ಯಕ್ಷ ಅಮರದೀಪ್ ಅಹ್ಲುವಾಲಿಯಾ, ಶಾಹಿ ಎಕ್ಸ್‌ಪೋರ್ಟ್‌ನ ಉಪಾಧ್ಯಕ್ಷ ಜೆ.ಡಿ.ಗಿರಿ, ಐಟಿಸಿಯ ಕಾರ್ಪೊರೇಟ್ ವ್ಯವಹಾರಗಳ ಉಪಾಧ್ಯಕ್ಷ ಅನಿಲ್ ರಜಪೂತ್

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಡಾ. ಇ.ವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್‌ ಕೃಷ್ಣ ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
(ವರದಿ: ಡಿ.ಎಲ್. ಹರೀಶ್)      

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Murugesh NiraniNewDelhiNewsinKannadaNewsKannadaಸಚಿವ ಮುರುಗೇಶ ಆರ್. ನಿರಾಣಿಹೊಸದಿಲ್ಲಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರೀ ನಿರೀಕ್ಷೆ ಹುಟ್ಟಿಸಿರುವ ಹಿಜಾಬ್ ತೀರ್ಪು ನಾಳೆ ಸುಪ್ರೀಂನಲ್ಲಿ ಪ್ರಕಟ

Next Post

ಎಸ್.ಸಿ., ಎಸ್.ಟಿಗೆ ಸೇರ್ಪಡೆಗೊಳಿಸಲು ಇತರೆ ಸಮುದಾಯಗಳ ಒತ್ತಾಯ: ಪರಿಶೀಲನೆ ಸಿಎಂ ಬೊಮ್ಮಾಯಿ

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಎಸ್.ಸಿ., ಎಸ್.ಟಿಗೆ ಸೇರ್ಪಡೆಗೊಳಿಸಲು ಇತರೆ ಸಮುದಾಯಗಳ ಒತ್ತಾಯ: ಪರಿಶೀಲನೆ ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL