ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನಿ ನರೇಂದ್ರ ಮೋದಿ PM Narendra Modi ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್‌ನಲ್ಲಿ ಗ್ರಾಮೀಣ ಭಾಗದ ಜನರಿಗೆ ಯೋಜನೆಯನ್ನು ರೂಪಿಸಲಾಗಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ Nirmala Sitaraman ಆಯ-ವ್ಯಯ ಮಂಡಿಸಿದ್ದು, ಗ್ರಾಮೀಣ ಭಾಗದಲ್ಲಿ 2 ಕೋಟಿ ಮನೆಗಳ ನಿರ್ಮಾಣ ಮಾಡುವ ಯೋಜನೆ ನೀಡಿದ್ದಾರೆ.
ರೂರಲ್ ಹೌಸ್ ಪ್ಲಾನ್ ಯೋಜನೆ Rural House Plan Scheme ಅಡಿಯಲ್ಲಿ ಗ್ರಾಮೀಣ ಭಾಗದಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದ್ದು, ಮುಂದಿನ 5 ವರ್ಷದಲ್ಲಿ 2 ಕೋಟಿ ಮನೆ ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ.
Also read: ಕೇಂದ್ರ ಬಜೆಟ್ ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್
ಇನ್ನು ರೂಫ್ ಟಾಪ್ ಸೋಲಾರೈಸೇಷನ್ ಯೋಜನೆಗೆ ಒತ್ತು ನೀಡಿರುವ ಕೇಂದ್ರ ಸರ್ಕಾರ ಸ್ವಂತ ಮನೆವುಳ್ಳವರು ಇದನ್ನು ಅಳವಡಿಸಿಕೊಳ್ಳುವಂತೆ ಹೇಳಿದೆ. ಇದರ ಅಳವಡಿಕೆಯಿಂದ ತಿಂಗಳಿಗೆ ಸರಾಶರಿ 15ರಿಂದ 20 ಸಾವಿರ ರೂ.ಗಳ ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post