No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

300ಕ್ಕೂ ಅಧಿಕ ಸ್ಥಾನದೊಂದಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಅಮಿತ್ ಶಾ ಭವಿಷ್ಯ

ಪಾಟ್ನಾದಲ್ಲಿ ಪ್ರತಿಪಕ್ಷಗಳ ಫೋಟೋ ಸೆಷನ್ ವಿರುದ್ಧ ಕೇಂದ್ರ ಗೃಹ ಸಚಿವರ ವ್ಯಂಗ್ಯ

kalpa News by kalpa News
June 26, 2023
in ರಾಷ್ಟ್ರೀಯ
0
Amit Shah Ridicules Opposition Meet, says Modi will become PM Again with 300 Seats
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ನವದೆಹಲಿ |

ಪ್ರತಿಪಕ್ಷಗಳ ಯಾವುದೇ ಪ್ರಯತ್ನವನ್ನು ಮೀರಿಯೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 300ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದು ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಭವಿಷ್ಯ ನುಡಿದಿದ್ದಾರೆ.

ಜಮ್ಮುವಿನಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರತಿಪಕ್ಷಗಳ ಸಭೆಯ ಕುರಿತು ವ್ಯಂಗ್ಯವಾಡುತ್ತಾ ಈ ಕುರಿತಂತೆ ಮಾತನಾಡಿರುವ ಅವರು, ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಭೆಯು ಕೇವಲ ಒಂದು ಫೋಟೋ ಸೆಷನ್. ಅವರ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, 300ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ನರೇಂದ್ರ ಮೋದಿಯವರ ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗುವುದು ಪೂರ್ವನಿರ್ಧರಿತವಾಗಿದೆ ಎಂದು ಹೇಳಿದರು.
ಇಂದು, ಪಾಟ್ನಾದಲ್ಲಿ ಒಂದು ಫೋಟೋ ಸೆಷನ್ ನಡೆಯುತ್ತಿದೆ. ವಿರೋಧ ಪಕ್ಷಗಳ ನಾಯಕರೆಲ್ಲಾ ಸೇರಿದ್ದಾರೆ. ಅವರು ಬಿಜೆಪಿ, ಎನ್’ಡಿಎ ಮತ್ತು ಮೋದಿಯವರಿಗೆ ಸವಾಲಿನ ಸಂದೇಶವನ್ನು ರವಾನಿಸಲು ಬಯಸುತ್ತಾರೆ. ಅವರ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅವರಲ್ಲಿ ಒಗ್ಗಟ್ಟು ಎಂದಿಗೂ ಸಾಧ್ಯವಿಲ್ಲ. ಮತ್ತು, ಅವರು ಒಗ್ಗಟ್ಟಾಗಿ ಜನರ ಬಳಿಗೆ ಹೋದರೂ, ಮೋದಿಯವರು ಮತ್ತೊಮ್ಮೆ 300ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಪ್ರಧಾನಿಯಾಗಲಿದ್ದಾರೆ ಎಂದರು.

ಸರ್ಕಾರದ ಪ್ರತಿಯೊಂದು ಕ್ರಮವನ್ನು ವಿರೋಧಿಸುವ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಗೃಹ ಸಚಿವ ಅಮಿತ್ ಶಾರವರು, ಎನೇ ಮಾಡಿದರೂ ನಿರಂತರವಾಗಿ ವಿರೋಧಿಸುವ ಮೂಲಕ ಮಾಜಿ ಕಾಂಗ್ರೆಸ್ ಸಂಸದರಲ್ಲಿ ವಿರೋಧಿಸುವ ಅಭ್ಯಾಸವು ಆಳವಾಗಿ ಬೇರೂರಿಬಿಟ್ಟಿದೆ ಎಂದು ಹೇಳಿದರು.
ಅವರು (ರಾಹುಲ್ ಗಾಂಧಿ) 370 ನೇ ವಿಧಿಯೇ ಇರಲಿ, ರಾಮ ಮಂದಿರವೇ ಇರಲಿ ಅಥವಾ ತ್ರಿವಳಿ ತಲಾಖ್ ಆಗಿರಲಿ, ಎಲ್ಲವನ್ನೂ ವಿರೋಧಿಸುತ್ತಾರೆ. ಹಾಗೆ ಮಾಡುವ ಮೂಲಕ, ಅವರು ಯಾವುದೇ ವಿಷಯವಿರಲಿ ಎಲ್ಲವನ್ನೂ ವಿರೋಧಿಸುವ ಅಭ್ಯಾಸವನ್ನು ಬೆಳೆಸಿಕೊಂಡಿದ್ದಾರೆ ಎಂದರು.

Also read: ಒಂದು ಮನುಷ್ಯಾಕೃತಿಯೂ ಅವರಲ್ಲಿ ಇಲ್ಲ: ಕಾಂಗ್ರೆಸ್ ಹೀಗೆ ಕಿಚಾಯಿಸಿದ್ದು ಯಾರಿಗೆ? ಯಾಕೆ?

1947 ಮತ್ತು 2014 ರ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಸುಮಾರು 42,000 ಜನರ ಹತ್ಯೆಗಳಿಗೆ, ಪಾಟ್ನಾದ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಿದ್ದ ಗಾಂಧಿ, ಅಬ್ದುಲ್ಲಾ ಮತ್ತು ಮುಫ್ತಿ ಕುಟುಂಬಗಳು ನೇರ ಹೊಣೆ ಎಂದು ಶಾ ವಾಗ್ದಾಳಿ ನಡೆಸಿದರು.

ಹಾಗೇ ಮುಂದುವರೆದ ಶಾ ಮೇಡಂ ಮುಫ್ತಿ ಮತ್ತು ಅಬ್ದುಲ್ಲಾ ಸಾಹೇಬ್ರವರೇ, ಯುಪಿಎ ಸರ್ಕಾರದ 10 ವರ್ಷಗಳ ಆಡಳಿತದಲ್ಲಿ 7,327 ಭಯೋತ್ಪಾದನಾ ಘಟನೆಗಳು ನಡೆದಿವೆ. ನಮ್ಮ ಒಂಬತ್ತು ವರ್ಷಗಳ ಅವಧಿಯಲ್ಲಿ, ಈ ಸಂಖ್ಯೆ 2,350 ಕ್ಕೆ ಇಳಿದಿದೆ. ಇದರರ್ಥ 70% ಇಳಿಕೆಯಾಗಿದೆ ಎಂಬುದನ್ನು ನಾನು ನಿಮಗೆ ನೆನಪಿಸಲು ಬಯಸುತ್ತೇನೆ ಎಂದು ಹೇಳಿದರು.
ಕೇಂದ್ರದಲ್ಲಿ ಮೋದಿ ಸರ್ಕಾರದ ಒಂಬತ್ತು ವರ್ಷಗಳ ಆಡಳಿತದ ಸಾಧನೆಗಳನ್ನು ಕುರಿತು ಮಾತನಾಡಿದ ಶಾ, ಯುಪಿಎ ಆಡಳಿತದಲ್ಲಿ 12 ಲಕ್ಷ ಕೋಟಿ ಹಗರಣ ಮಾಡಿದ್ದರು, ಆದರೆ ಮೋದಿಜಿಯವರ ಆಡಳಿತ ತೆರೆದ ಪುಸ್ತಕದಂತಿದೆ. ಒಂಬತ್ತು ವರ್ಷಗಳ ಆಡಳಿತದಲ್ಲಿ ಮೋದಿಯವರ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಆರೋಪವೂ ಇಲ್ಲ. ಬಿಜೆಪಿ ಸರ್ಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಸಂಪೂರ್ಣ ಕಡಿವಾಣ ಹಾಕಿದ್ದು, ಇಂದು ಭಯೋತ್ಪಾದನೆ ಮರಣ ಶಯ್ಯೆಯಲ್ಲಿದೆ ಎಂದರು.

ಯುಪಿಎ ಸರ್ಕಾರದ ಹತ್ತು ವರ್ಷಗಳ ಆಡಳಿತದಲ್ಲಿ 60,327 ಭಯೋತ್ಪಾದನಾ ಘಟನೆಗಳು ನಡೆದಿದ್ದವು. ಆದರೆ ಮೋದಿಯವರ ಒಂಬತ್ತು ವರ್ಷಗಳ ಆಡಳಿತದಲ್ಲಿ ಭಯೋತ್ಪಾದನೆ ಸಂಪೂರ್ಣವಾಗಿ ಇಳಿಮುಖವಾಗಿದೆ. ವಿಧಿ 370 ರದ್ದಾದ ನಂತರ ಕಳೆದ 47 ತಿಂಗಳುಗಳಲ್ಲಿ ಕೇವಲ 32 ಮುಷ್ಕರಗಳು ನಡೆದಿದ್ದು, ಕಲ್ಲು ತೂರಾಟವು 90% ರಷ್ಟು ಕಡಿಮೆಯಾಗಿದೆ. ಜಮ್ಮು ಕಾಶ್ಮೀರದ ಯುವಕರು ಕಲ್ಲುಗಳನ್ನು ತೊರೆದು ಲ್ಯಾಪ್ಟಾಪ್ ಮತ್ತು ಪುಸ್ತಕಗಳನ್ನು ಎತ್ತಿ ಕೊಳ್ಳುತ್ತಿದ್ದಾರೆ, ಎಂದು ಹೇಳಿದ ಶಾ, 2022 ರಲ್ಲಿಯೇ ಸುಮಾರು 1.88 ಕೋಟಿ ಪ್ರವಾಸಿಗರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಮೇ 22 ಮತ್ತು ಮೇ 25 ರ ನಡುವೆ ಜಮ್ಮುಕಾಶ್ಮೀರದಲ್ಲಿ ಆಯೋಜಿಸಲಾದ ಎ20 ಶೃಂಗಸಭೆಯ ಯಶಸ್ಸು ಈ ಪ್ರದೇಶದಲ್ಲಿ ಶಾಂತಿಯ ಆಳ್ವಿಕೆಯ ಆರಂಭವಾಗಿದೆ ಎಂಬುದಕ್ಕೆ ಸಾಕ್ಷಿ ಎಂದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amith ShahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaಅಮಿತ್ ಶಾನವದೆಹಲಿ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಒಂದು ಮನುಷ್ಯಾಕೃತಿಯೂ ಅವರಲ್ಲಿ ಇಲ್ಲ: ಕಾಂಗ್ರೆಸ್ ಹೀಗೆ ಕಿಚಾಯಿಸಿದ್ದು ಯಾರಿಗೆ? ಯಾಕೆ?

Next Post

ಶಿವಮೊಗ್ಗಕ್ಕೆ ನೂತನ ಎಡಿಜಿಪಿ ಹಿತೇಂದ್ರ ಭೇಟಿ: ಕಾನೂನು ಸುವ್ಯವಸ್ಥೆಯ ಅವಲೋಕನ

kalpa News

kalpa News

Next Post
ಶಿವಮೊಗ್ಗಕ್ಕೆ ನೂತನ ಎಡಿಜಿಪಿ ಹಿತೇಂದ್ರ ಭೇಟಿ: ಕಾನೂನು ಸುವ್ಯವಸ್ಥೆಯ ಅವಲೋಕನ

ಶಿವಮೊಗ್ಗಕ್ಕೆ ನೂತನ ಎಡಿಜಿಪಿ ಹಿತೇಂದ್ರ ಭೇಟಿ: ಕಾನೂನು ಸುವ್ಯವಸ್ಥೆಯ ಅವಲೋಕನ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL