No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರೈತರಿಗೆ ಪರಿಹಾರದ ಮೊತ್ತ ಹೆಚ್ಚಳಕ್ಕೆ ಮುರುಗೇಶ್ ನಿರಾಣಿ ಮನವಿ

ಕೇಂದ್ರ ಕೃಷಿ ಸಚಿವೆ ಶೋಭಾ ಕರದ್ಲಾಂಜೆ ಭೇಟಿಯಾದ ಸಚಿವ ಮುರುಗೇಶ್ ಆರ್ ನಿರಾಣಿ

kalpa News by kalpa News
August 12, 2021
in ರಾಷ್ಟ್ರೀಯ
0
ರೈತರಿಗೆ ಪರಿಹಾರದ ಮೊತ್ತ ಹೆಚ್ಚಳಕ್ಕೆ ಮುರುಗೇಶ್ ನಿರಾಣಿ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ನವದೆಹಲಿ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನಲ್ಲಿ ಕೃಷ್ಣ ನದಿಯ ಪ್ರವಾಹದಿಂದಾಗಿ ಕೃಷಿ ಭೂಮಿಯು ಫಲವತ್ತತೆಯನ್ನು ಕಳೆದುಕೊಂಡಿದ್ದು ರೈತರಿಗೆ ನೀಡುವ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಸಚಿವ ಮುರುಗೇಶ್ ಆರ್ ನಿರಾಣಿ ಅವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ಗುರುವಾರ ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶೋಭಾ ಕರದ್ಲಾಂಜೆ ಅವರನ್ನು ಭೇಟಿಯಾದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ನಿರಾಣಿ ಅವರು ತಕ್ಷಣವೇ ಪರಿಹಾರದ ಮೊತ್ತವನ್ನು ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಫಲವತ್ತಾದ ಮಣ್ಣು ಕೊಚ್ಚಿ ಹೋಗುತ್ತದೆ. ಪರಿಣಾಮ ಸರಿಯಾದ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟರು.

ಒಂದು ಕಡೆ ರೈತರು ಪ್ರವಾಹದಿಂದ ತಮ್ಮ ಬೆಳೆಗಳನ್ನು ನಾಶವಾದರೆ ಮತ್ತೊಂದು ಕಡೆ ಕೃಷಿ ಜಮೀನು ಫಲವತ್ತತೆಯನ್ನು ಕಳೆದುಕೊಂಡಿದ್ದರಿಂದ ಮಣ್ಣು ಸವಕಳಿಗೆ ಬಂದಿದೆ. ಇದರಿಂದಾಗಿ ರೈತರು ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ತಾಲ್ಲೂಕಿನ ಒಟ್ಟು 14051 ಹೆಕ್ಟೇರ್ ಪ್ರದೇಶದಲ್ಲಿ 5994 ಪ್ರದೇಶವು ಸವಕಳಿಗೆ ತುತ್ತಾಗಿದೆ. ಪ್ರಸ್ತುತ 1 ಹೆಕ್ಟೇರ್ ಗೆ ₹ 65000 ಪರಿಹಾರವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಪ್ರದೇಶದಲ್ಲಿ ಸಣ್ಣ, ಅತಿ ಸಣ್ಣ ಮತ್ತು ಕಡಿಮೆ ಆದಾಯ ಹೊಂದಿರುವ ರೈತರಿದ್ದು, ಕೃಷಿಯೇ ಜೀವನದ ಆಧಾರವಾಗಿದೆ. ಸರಕಾರ ನೀಡುತ್ತಿರುವ ಪರಿಹಾರದ ಮೊತ್ತ ಜೀವನ ನಿರ್ವಾಹಣೆಗೆ ಸಾಕಾಗದ ಕಾರಣ, ಪರಿಹಾರದ ಮೊತ್ತ ಹೆಚ್ಚಳವಾಗಬೇಕಧ ಅಗತ್ಯವಿದೆ ಎಂದು ಮನವಿಮಾಡಿಕೊಂಡರು.


ಪರಿಶೀಲಿಸಿ ಸೂಕ್ತ ಕ್ರಮ:

ಸಚಿವ ನಿರಾಣಿ ಅವರ ಮನವಿಗೆ ಸೂಕ್ತವಾಗಿ ಸ್ಪಂಧಿಸಿದ ಶೋಭಾ ಕರದ್ಲಾಂಜೆ ಅವರು, ರೈತರ ಹಿತಕಾಪಾಡಲು ಕೇಂದ್ರ ಸರ್ಕಾರ ಬದ್ದವಾಗಿದೆ ಎಂಬ ಭರವಸೆಯನ್ನು ನೀಡಿದ್ದಾರೆ.

ಪ್ರತಿವರ್ಷ ಮಳೆಗಾಲದ ವೇಳೆ ಕೃಷ್ಣ ನದಿಯ ಪ್ರವಾಹ ಹಾಗೂ ಹಿನ್ನೀರಿನ ಕಾರಣ ಪ್ರವಾಹ ಉಂಟಾಗಿ ಸಾವಿರಾರು ಕುಟುಂಬಗಳಿಗೆ ತೊಂದರೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ರೈತರಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಈ ಬಗ್ಗೆ ಸದ್ಯದಲ್ಲಿಯೇ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಸೂಕ್ತ ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMinister Shoba KarndlajeMurugesh NiraniNational NewsNewDelhiNews in KannadaNews Kannadaನವದೆಹಲಿಮುರುಗೇಶ್ ನಿರಾಣಿಸಚಿವೆ ಶೋಭಾ ಕರಂದ್ಲಾಜೆ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೆಎನ್’ಎನ್’ಸಿಇ ಸಹಪ್ರಾಧ್ಯಾಪಕ ರವಿಕುಮಾರ್ ಅವರಿಗೆ ಪಿಎಚ್’ಡಿ ಪ್ರದಾನ

Next Post

ಶಿವಮೊಗ್ಗಕ್ಕೆ ಟೂರ್ ಹೋಗುತ್ತೀರಾ? ಹಾಗಾದರೆ ಈ ಸ್ಥಳಕ್ಕೆ ಭೇಟಿ ನೀಡಲು ಈ ರಿಪೋರ್ಟ್‌ಗಳು ಕಡ್ಡಾಯ

kalpa News

kalpa News

Next Post
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಶಿವಮೊಗ್ಗಕ್ಕೆ ಟೂರ್ ಹೋಗುತ್ತೀರಾ? ಹಾಗಾದರೆ ಈ ಸ್ಥಳಕ್ಕೆ ಭೇಟಿ ನೀಡಲು ಈ ರಿಪೋರ್ಟ್‌ಗಳು ಕಡ್ಡಾಯ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL