ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ಮತ್ತು ಜಾಖರ್ಂಡ್ನ ಮಾಜಿ ರಾಜ್ಯಪಾಲ ದ್ರೌಪದಿ ಮುರ್ಮು Droupadi Murmu ಅವರು ಇಂದು ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, PM Narendra Modi ಗೃಹ ಸಚಿವ ಅಮಿತ್ ಶಾ, Home Minister Amit shah ರಕ್ಷಣಾ ಸಚಿವ ರಾಜನಾಥ್ ಸಿಂಗ್, Defense Minister Rajnath singh ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.
Also read: ವಿನಾಯಕ ನಗರ ರಸ್ತೆ ಕಾಮಗಾರಿಗೆ ಶಾಸಕ ಈಶ್ವರಪ್ಪ ಭೂಮಿ ಪೂಜೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post