ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನೀಟ್ -ಪಿಜಿ 2022ರ ಪರೀಕ್ಷೆ ದಿನಾಂಕವನ್ನು 6 ರಿಂದ 8 ವಾರಗಳ ನಡುವೆ ಮುಂದೂಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
2022ರ ಮಾರ್ಚ್ 12ಕ್ಕೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಸ್ನಾತಕೋತ್ತರ ಪದವಿ ಪರೀಕ್ಷೆಗಳು ನಿಗದಿಯಾಗಿತ್ತು. ಪರೀಕ್ಷೆ ಮುಂದೂಡುವಂತೆ ಆರು ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳು ಸುಪ್ರೀಕೋರ್ಟ್‌ಗೆ ಮೊರೆ ಹೋಗಿದ್ದರು. ಇದರ ಬೆನ್ನಲ್ಲೇ ಸರ್ಕಾರ ಪರೀಕ್ಷೆಯನ್ನು ಮುಂದೂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















