No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನವದೆಹಲಿ ಮ್ಯಾರಥಾನ್‌: 00.01 ಸೆಕೆಂಡ್‌ ಅಂತರದಲ್ಲಿ ಚಿನ್ನ ಗೆದ್ದ ಗೋಪಿ ಥೋನಕಲ್‌!

ವೈಯಕ್ತಿಕ ಶ್ರೇಷ್ಠ ಪ್ರದರ್ಶನ ನೀಡಿ ಮಹಿಳಾ ವಿಭಾಗದಲ್ಲಿ ಚಿನ್ನ ಗೆದ್ದ ಅಶ್ವಿನಿ ಜಾಧವ್‌

kalpa News by kalpa News
February 27, 2024
in ರಾಷ್ಟ್ರೀಯ
0
Gopi T wins Apollo Tyres New Delhi Marathon in a thrilling finish
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಭಾರೀ ರೋಚಕತೆಯಿಂದ ಕೂಡಿದ್ದ ಸ್ಪರ್ಧೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಶ್ರೀನಿ ಬುಗತಾರನ್ನು ಹಿಂದಿಕ್ಕಿದ ಗೋಪಿ ಥೋನಕಲ್‌, ಅಪೋಲೋ ಟೈಯರ್ಸ್‌ ನವದೆಹಲಿ ಮ್ಯಾರಥಾನ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

ಭಾನುವಾರ ನಡೆದ ಸ್ಪರ್ಧೆಯಲ್ಲಿ 1978ರಲ್ಲಿ ಶಿವ್‌ನಾಥ್‌ ಸಿಂಗ್‌ ನಿರ್ಮಸಿದ್ದ ರಾಷ್ಟ್ರೀಯ ದಾಖಲೆ (2 ಗಂಟೆ 12 ನಿಮಿಷ) ಮೇಲೆ ಕಣ್ಣಿಟ್ಟಿದ್ದ ಗೋಪಿ, 2 ಗಂಟೆ 14 ನಿಮಿಷ 40 ಸೆಕೆಂಡ್‌ಗಳಲ್ಲಿ ಓಟ ಪೂರೈಸಿ ಚಿನ್ನದ ಪದಕಕ್ಕೆ ಮುತ್ತಿಟ್ಟರು. ತಮ್ಮ ವೈಯಕ್ತಿಕ ಶ್ರೇಷ್ಠ 2 ಗಂಟೆ 13 ನಿಮಿಷ 39 ಸೆಕೆಂಡ್‌ಗಳ ದಾಖಲೆಯನ್ನು ಉತ್ತಮಗೊಳಿಸಿಕೊಳ್ಳಲು ಗೋಪಿ ಯಶಸ್ವಿಯಾಗದಿದ್ದರೂ ಅವರ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

ಗೋಪಿ ಜೊತೆ ತೀವ್ರ ಸ್ಪರ್ಧೆಗಿಳಿದಿದ್ದ ಶ್ರೀನು ಬುಗತಾ 2 ಗಂಟೆ 14 ನಿಮಿಷ 41 ಸೆಕೆಂಡ್‌ಗಳಲ್ಲಿ ತಮ್ಮ ಓಟ ಮುಗಿಸಿ, ವೈಯಕ್ತಿಕ ಶ್ರೇಷ್ಠ ದಾಖಲೆ ಸಾಧಿಸಿದರು. ಇದಕ್ಕೂ ಮುನ್ನ 2 ಗಂಟೆ 14 ನಿಮಿಷ 59 ಸಕೆಂಡ್‌ ಅವರ ವೈಯಕ್ತಿಕ ಬೆಸ್ಟ್‌ ಎನಿಸಿತ್ತು.
2 ಗಂಟೆ 15 ನಿಮಿಷ 27 ಸೆಕೆಂಡ್‌ಗಳಲ್ಲಿ ಓಟ ಪೂರೈಸಿದ ಅಕ್ಷಯ್‌ ಸೈನಿ ಕಂಚಿನ ಪದಕಕ್ಕೆ ಕೊರಳೊಡ್ಡಿದರು. ಇದರೊಂದಿಗೆ ರಾಷ್ಟ್ರೀಯ ಮ್ಯಾರಥಾನ್‌ ಇತ್ತೀಚೆಗೆ ನಡೆದ ಎಲೈಟ್‌ ಮ್ಯಾರಥಾನ್‌ಗಳ ಸಾಲಿಗೆ ಸೇರ್ಪಡೆಗೊಂಡಿತು.

ಮಹಿಳಾ ವಿಭಾಗದಲ್ಲಿ ಅಶ್ವಿನಿ ಜಾಧವ್‌ ತಮ್ಮ ಹಿಂದಿನ ವೈಯಕ್ತಿಕ ಶ್ರೇಷ್ಠ (2:56.42) ದಾಖಲೆಗಿಂತ 4 ನಿಮಿಷ ಮುಂಚಿತವಾಗಿ ರೇಸ್‌ ಮುಕ್ತಾಯಗೊಳಿಸಿದರು. ಅವರು ಅತ್ಯಾಕರ್ಷಕ ಎನ್ನುವಂತೆ 2 ಗಂಟೆ 52 ನಿಮಿಷ 25 ಸೆಕೆಂಡ್‌ಗಳಲ್ಲಿ ಓಟ ಮುಗಿಸಿ ಚಿನ್ನದ ಪದಕ ಬಾಚಿಕೊಂಡರು.

Also read: ಮಾರ್ಚ್ 1: ತೆರೆಗೆ ಬರಲಿದೆ ’ನಮೋ ಭಾರತ್’ ಚಿತ್ರ | ಏನಿದರ ವಿಶೇಷತೆ?

ನಿರ್ಮಾಬೆನ್‌ ಥಾಕೋರ್‌ (2:55.47) ಹಾಗೂ ದಿವ್ಯಾಂಕ ಚೌಧರಿ (2:57.06) ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಜಯಿಸಿದರು. ‘ಮ್ಯಾರಥಾನ್‌ ಓಟವು ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಸ್ಪರ್ಧಾತ್ಮಕವಾಗಿತ್ತು. ಪುರುಷ ಅಥ್ಲೀಟ್‌ಗಳು ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ’ ಎಂದು ರೇಸ್‌ ನಿರ್ದೇಶಕರೂ ಆದ ಎನ್‌ಇಬಿ ಸ್ಪೋರ್ಟ್ಸ್‌ನ ಮುಖ್ಯಸ್ಥ ನಾಗರಾಜ್‌ ಅಡಿಗ ಹೇಳಿದರು. ‘ಎಲ್ಲಾ ಅಥ್ಲೀಟ್‌ಗಳಿಗೂ ನಮ್ಮ ಸಲ್ಯೂಟ್‌’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
‘ಎಲ್ಲಾ ವಿಜೇತರಿಗೂ ಅಭಿನಂದನೆ ಹೇಳಲು ಇಚ್ಛಿಸುತ್ತೇನೆ. ದೆಹಲಿಯ ಜನತೆಗೂ ಧನ್ಯವಾದ ಹೇಳಲು ಬಯಸುತ್ತೇನೆ. 19000ಕ್ಕೂ ಹೆಚ್ಚು ಮಂದಿ ಈ ಓಟದಲ್ಲಿ ಪಾಲ್ಗೊಂಡಿದ್ದರು. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಜನ ಭಾಗವಹಿಸಿದ್ದನ್ನು ಕಂಡು ಬಹಳ ಸಂತೋಷವಾಯಿತು’ ಎಂದು ಅಪೋಲೋ ಟೈಯರ್ಸ್‌ನ ಏಷ್ಯಾ-ಪೆಸಿಫಿಕ್‌, ಮಧ್ಯ ಪ್ರಾಚ್ಯ ಹಾಗೂ ಆಫ್ರಿಕಾ ಮುಖ್ಯಸ್ಥ ಸತೀಶ್‌ ಶರ್ಮಾ ಸಂತಸ ವ್ಯಕ್ತಪಡಿಸಿದರು.

10 ಕಿ.ಮೀ. ಓಟ ವಿಭಾಗದಲ್ಲಿ ಉಮೇಶ್‌ 32 ನಿಮಿಷ 02 ಸೆಕೆಂಡ್‌ಗಳಲ್ಲಿ ಸ್ಪರ್ಧೆ ಮುಗಿಸಿ ಚಿನ್ನದ ಪದಕ ಗೆದ್ದರೆ, ಸಪನ್‌ ಪಾಂಚಲ್‌ (32:50) ಹಾಗೂ ಅಬ್ದುಲ್‌ ರೆಹ್ಮಾನ್‌ (33:00) ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದರು.

ಮಹಿಳೆಯರ ವಿಭಾಗದಲ್ಲಿ ರೋಜಿ (37:28) ಚಿನ್ನಕ್ಕೆ ಮುತ್ತಿಟ್ಟರೆ, ರಿಯಾ ಪಾಂಡೆ (43:04) ಹಾಗೂ ದೀಪಾಲಿ ಮಲ್ಹೋತ್ರಾ (43:44) ಕ್ರಮವಾಗಿ ಬೆಳ್ಳಿ ಹಾಗೂ ಕಂಚು ಪಡೆದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: ನವದೆಹಲಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾರ್ಚ್ 1: ತೆರೆಗೆ ಬರಲಿದೆ ’ನಮೋ ಭಾರತ್’ ಚಿತ್ರ | ಏನಿದರ ವಿಶೇಷತೆ?

Next Post

ನಿವೃತ್ತಿಯ ನಂತರವೂ ಕ್ರಿಯಾಶೀಲ ಸೇವಾ ಕಾರ್ಯ ಅತ್ಯಂತ ಶ್ಲಾಘನೀಯ

kalpa News

kalpa News

Next Post
ನಿವೃತ್ತಿಯ ನಂತರವೂ ಕ್ರಿಯಾಶೀಲ ಸೇವಾ ಕಾರ್ಯ ಅತ್ಯಂತ ಶ್ಲಾಘನೀಯ

ನಿವೃತ್ತಿಯ ನಂತರವೂ ಕ್ರಿಯಾಶೀಲ ಸೇವಾ ಕಾರ್ಯ ಅತ್ಯಂತ ಶ್ಲಾಘನೀಯ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!