ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್’ಐಎ) NIA ಅಧಿಕಾರಿಗಳು ದಾಳಿ ನಡೆಸಿದ್ದು, ಐಎಸ್’ಐಎಸ್ ಬೆಂಬಲಿಗರಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಇಂದು ಮುಂಜಾನೆಯೇ ಸುಮಾರು 60 ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, ವಿಡಿಯೋಗಳ ಮೂಲಕ ಭಯೋತ್ಪಾದನೆಯತ್ತ ಒಲವು ಬೆಳೆಸಿಕೊಂಡಿದ್ದವರಿಗಾಗಿ ಎನ್’ಐಎ ಹುಡುಕಾಟ ಪ್ರಾರಂಭಿಸಿದೆ.
ಕರ್ನಾಟಕದಲ್ಲೂ 45ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಶೋಧಕಾರ್ಯಾಚರಣೆ ಕೈಗೊಂಡಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post