ಕಲ್ಪ ಮೀಡಿಯಾ ಹೌಸ್ | ನವದೆಹಲಿ |
2021-22ನೇ ಸಾಲಿನ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ವರದಿ (IT Returns) ಸಲ್ಲಿಕೆಗೆ ಜುಲೈ 31 ಅಂತಿಮ ದಿನಾಂಕವಾಗಿದ್ದು, ಇದರ ವಿಸ್ತರಣೆ ಮಾಡುವುದಿಲ್ಲ ಎಂದು ವರದಿಯಾಗಿದೆ.
ಈ ಕುರಿತಂತೆ ರೆವಿನ್ಯೂ ಸೆಕ್ರೆಟರಿ ಅರುಣ್ ಬಜಾಜ್ ಅವರು, ಸುದ್ಧಿ ಸಂಸ್ಥೆಯೊಂದಕ್ಕೆ ಸ್ಪಷ್ಟನೆ ನೀಡಿದ್ದು, ರಿಟರ್ನ್ ಫೈಲ್ ಮಾಡುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡುವ ಯಾವುದೇ ಪ್ರಸ್ತಾವನೆ ಆಯೋಗದ ಮುಂದಿಲ್ಲ. ದೇಶವಾಸಿಗಳು ಈ ದಿನಾಂಕದೊಳಗೆ ತಮ್ಮ ತಮ್ಮ ವರದಿಯನ್ನು ಸಲ್ಲಿಸಬೇಕು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post