ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರ (ಡಿಸಿಎಸ್) DCS ನೇಮಕಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ಕೆಲವು ನಿಯಮಗಳನ್ನು ಸಡಿಲಗೊಳಿಸಿ ಅಧಿಸೂಚನೆ ಹೊರಡಿಸಿದೆ.
62 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮೂರು ಸೇನೆಗಳಲ್ಲಿ ಯಾವುದೇ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಲೆಫ್ಟಿನೆಂಟ್ ಜನರಲ್, ಏರ್ ಮಾರ್ಷಲ್ ಮತ್ತು ವೈಸ್ ಅಡ್ಮಿರಲ್ ಸಹ ಸಿಡಿಎಸ್ ಹುದ್ದೆಗೆ ಅರ್ಹರಾಗಿರುತ್ತಾರೆ ಎಂದು ಹೇಳಿದೆ.
ಭಾರತೀಯ ವಾಯುಪಡೆಯ ಮುಖ್ಯಸ್ಥರ ಜೊತೆಗೆ ಈ ಮೂರು ಸೇನೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಇತರೆ ಉನ್ನತ ಅಧಿಕಾರಿಗಳನ್ನು ಸಹ ಸಿಡಿಎಸ್ ಹುದ್ದೆಗೆ ಪರಿಗಣಿಸಬಹುದು ಎನ್ನಲಾಗಿದೆ.
Also read: ಕ್ರಮಬದ್ಧ ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸಿನ ಸರ್ವತೋಮುಖ ಆರೋಗ್ಯ ಸಾಧ್ಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post