No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಕಲಿ ಸುದ್ಧಿ ಪ್ರಸಾರ ಹಿನ್ನೆಲೆ ಪಾಕ್ ಮೂಲದ ಯೂಟ್ಯೂಬ್ ಚಾನಲ್‌ಗಳಿಗೆ ಭಾರತ ಸರ್ಕಾರ ನಿರ್ಬಂಧ!

kalpa News by kalpa News
January 23, 2022
in ರಾಷ್ಟ್ರೀಯ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ನಕಲಿ ಸುದ್ದಿ ಹರಡಿದಕ್ಕಾಗಿ ಪಾಕಿಸ್ತಾನ ಮೂಲದ 35 ಯೂಟ್ಯೂಬ್ ಚಾನೆಲ್‌ಗಳು ಮತ್ತು 7 ಸಾಮಾಜಿಕ ಮಾಧ್ಯಮದ ಖಾತೆಗಳನ್ನು ಭಾರತ ಸರ್ಕಾರ ನಿಷೇಧಿಸಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಈ ಖಾತೆಗಳು ಪಾಕಿಸ್ತಾನಕ್ಕೆ ಸೇರಿದ್ದು, ನಕಲಿ ಸುದ್ದಿಗಳನ್ನು ಪ್ರಚಾರ ಮಾಡುವುದರ ಜೊತೆಗೆ ಭಾರತದ ಯುದ್ಧಕ್ಕೆ ಸಂಬಂಧಿಸಿದಂತೆ ನಕಲಿ ಅಂಶಗಳನ್ನು ಪೋಸ್ಟ್ ಮಾಡಿದ್ದಾರೆ. ಈ ಯೂಟ್ಯೂಬ್ ಚಾನೆಲ್‌ಗಳು ಮತ್ತು ಖಾತೆಗಳಿಂದ ಪೋಸ್ಟ್ ಮಾಡಿದ ವಿಷಯವು ಸುಮಾರು 130 ಕೋಟಿ ವೀಕ್ಷಣೆಗಳನ್ನು ಹೊಂದಿದೆ ಎಂದು ಹೇಳಿದರು.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ವಿಕ್ರಮ್ ಸಹಾಯ್ ಮಾತನಾಡಿ, ಈಗಾಗಲೇ ನಾವು 35 ಯೂಟ್ಯೂಬ್ ಚಾನೆಲ್‌ಗಳು, ಎರಡು ಟ್ವಿಟರ್ ಖಾತೆಗಳು, ಎರಡು ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ಗಳು, ಎರಡು ವೆಬ್‌ಸೈಟ್‌ಗಳು ಮತ್ತು ಒಂದು ಫೇಸ್‌ಬುಕ್ ಖಾತೆಯನ್ನು ನಿಷೇಧಿಸಿದ್ದೇವೆ. ಈ ಯೂಟ್ಯೂಬ್ ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಐಟಿ ನಿಯಮಗಳ ಪ್ರಕಾರ ಕ್ರಮ ವಹಿಸಲಾಗಿದೆ. ಈ ಚಾನಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು “ಭಾರತ ವಿರೋಧಿ” ಪ್ರಚಾರವನ್ನು ಉತ್ತೇಜಿಸಲು ಬಳಕೆಯಾಗುತ್ತಿವೆ. ನಕಲಿ ಮಾಹಿತಿ ನೀಡಿ ಸಾರ್ವಜನಿಕರನ್ನು ದಾರಿತಪ್ಪಿಸಲು ಈ ಮಾಧ್ಯಮಗಳನ್ನು ಬಳಸಲಾಗುತ್ತಿದೆ. ಗುಪ್ತಚರ ಸಂಸ್ಥೆಗಳಿಂದ ಮಾಹಿತಿಯನ್ನು ಸ್ವೀಕರಿಸಲಾಗಿದೆ ಮತ್ತು ಈ ನಿಟ್ಟಿನಲ್ಲಿ ತಕ್ಷಣ ಕ್ರಮ ತೆಗೆದುಕೊಳ್ಳಲಾಗಿದೆ. ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳೂ ಇಂತಹ ವಿಷಯವನ್ನು ಗಮನಿಸಬೇಕು ಎಂದು ಹೇಳಿದರು.

ಈ ಚಾನೆಲ್‌ಗಳು ಒಟ್ಟು 1.2 ಕೋಟಿ ಚಂದಾದಾರರನ್ನು ಮತ್ತು 130 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಕಂಡಿವೆ. ಸಹಜವಾಗಿ, ತಡೆಗಟ್ಟುವುದು ಬಹಳ ಕಷ್ಟಕರ. ಸಚಿವಾಲಯವು ನಿರ್ಬಂಧಿಸಿದ 35 ಖಾತೆಗಳು ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿವೆ. “ಖಬರ್ ವಿತ್ ಫ್ಯಾಕ್ಟ್ಸ್”, “ಗ್ಲೋಬಲ್ ಟ್ರುತ್”, “ಇನ್ಫರ್ಮೇಶನ್ ಹಬ್”, “ಅಪ್ನಿ ದುನ್ಯಾ ಟಿವಿ” ಮತ್ತು “ಬೋಲ್ ಮೀಡಿಯಾ ಟಿವಿ” ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಲಾಗಿದೆ. ಎರಡು ವೆಬ್‌ಸೈಟ್‌ಗಳಾ “whiteproductions.com.pk” ಮತ್ತು “dnowmedia.com” ಅನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

“ನಾವು ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳಿಗೆ ಪತ್ರ ಬರೆದಿದ್ದೇವೆ ಮತ್ತು ಅವರು 24 ಗಂಟೆಗಳ ಕಾಲಾವಕಾಶವನ್ನು ಕೋರಿದ್ದರು ಮತ್ತು ಇದೀಗ ಬಹುತೇಕ ಎಲ್ಲಾ ಖಾತೆಗಳನ್ನು ಈಗಾಗಲೇ ನಿರ್ಬಂಧಿಸಲಾಗಿದೆ” ಎಂದು ಅಪೂರ್ವ ಚಂದ್ರ ಅವರು ಹೇಳಿದ್ದಾರೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ‘ಭಾರತ ವಿರೋಧಿ’ ಅಂಶವನ್ನು ಪ್ರಸಾರ ಮಾಡಿದ ಹಿನ್ನೆಲೆ 20 ಯೂಟ್ಯೂಬ್ ಚಾನೆಲ್‌ಗಳ ಮೇಲೆ ಸಚಿವಾಲಯವು ಇದೇ ರೀತಿಯ ಕ್ರಮ ಕೈಗೊಂಡಿತ್ತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

 

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMinistry of Information and BroadcastingNational NewsNew DelhiNews in KannadaNews KannadaYouTube channel banನವದೆಹಲಿಮಾಹಿತಿ ಮತ್ತು ಪ್ರಸಾರ ಸಚಿವಾಲಯಯೂಟ್ಯೂಬ್ ಚಾನಲ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಐದು ರಾಜ್ಯಗಳ ಚುನಾವಣೆ: ಜ.31ರವರೆಗೂ ರಾಜಕೀಯ ರ್‍ಯಾಲಿಗೆ ಆಯೋಗ ನಿಷೇಧ

Next Post

ಸುಭಾಸ್ ಚಂದ್ರ ಬೋಸ್ 125ನೇ ಜನ್ಮದಿನಾಚರಣೆ ಹಿನ್ನೆಲೆ ಪ್ರಧಾನಿ ಮೋದಿ ಶ್ರದ್ಧಾಂಜಲಿ…

kalpa News

kalpa News

Next Post
ಸುಭಾಸ್ ಚಂದ್ರ ಬೋಸ್ 125ನೇ ಜನ್ಮದಿನಾಚರಣೆ ಹಿನ್ನೆಲೆ ಪ್ರಧಾನಿ ಮೋದಿ ಶ್ರದ್ಧಾಂಜಲಿ…

ಸುಭಾಸ್ ಚಂದ್ರ ಬೋಸ್ 125ನೇ ಜನ್ಮದಿನಾಚರಣೆ ಹಿನ್ನೆಲೆ ಪ್ರಧಾನಿ ಮೋದಿ ಶ್ರದ್ಧಾಂಜಲಿ...

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL