No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸಂಸತ್ ಚಳಿಗಾಲದ ಅಧಿವೇಶನ: ಗದ್ದಲ, ಕೋಲಾಹಲದ ನಡುವೆಯೇ ಕೃಷಿ ಕಾಯ್ದೆ ಮಸೂದೆ ಹಿಂದಕ್ಕೆ

kalpa News by kalpa News
November 29, 2021
in ರಾಷ್ಟ್ರೀಯ
0
ಮೇಲ್ಜಾತಿ ಬಡವರಿಗೆ ಶೇ.10ರಷ್ಟು ಮೀಸಲಾತಿ: ಲೋಕಸಭೆಯಲ್ಲಿ ಮಸೂದೆ ಮಂಡನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಸಂಸತ್ ನ ಚಳಿಗಾಲದ ಅಧಿವೇಶನಕ್ಕೆ ನ.29 ರಿಂದ ಚಾಲನೆ ದೊರೆತಿದ್ದು, ಲೋಕಸಭೆ ಕಲಾಪ ಪ್ರಾರಂಭವಾದ ಕೆಲವೇ ಕ್ಷಣಗಳಲ್ಲಿ ಮುಂದೂಡಲ್ಪಟ್ಟಿತು.

ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳ ಸಂಸದರು ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿ ಪಡಿಸಿದರು. ತೀವ್ರ ಗದ್ದಲದ ಹಿನ್ನೆಲೆಯಲ್ಲಿ ಸಭಾಧ್ಯಕ್ಷರು ಕಲಾಪವನ್ನು ಮುಂದೂಡಿದರು.

ಸಂಸತ್ ಕಲಾಪಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಸಭೆ ನಡೆಸಿ, ಸರ್ಕಾರ ಎಲ್ಲಾ ರೀತಿಯ ಚರ್ಚೆಗಳಿಗೂ, ಪ್ರತಿಪಕ್ಷಗಳ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸುವುದಕ್ಕೆ ಸಿದ್ಧವಿದೆ ಎಂದು ಮೋದಿ ಹೇಳಿದ್ದರು.

ಪ್ರತಿಪಕ್ಷಗಳ ಸದಸ್ಯರ ಗದ್ದಲ ಗಲಾಟೆ, ಮಾತಿನ ಚಕಮಕಿಯ ನಡುವೆ ಲೋಕಸಭೆಯಲ್ಲಿ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಯಾವುದೇ ಚರ್ಚೆ ಇಲ್ಲದೆ ಹಿಂದಕ್ಕೆ ಪಡೆಯುವ ಮಸೂದೆಗಳಿಗೆ ಅಂಗೀಕಾರ ದೊರೆತಿದೆ.

ಕೃಷಿ ಕಾಯ್ದೆ ಮಸೂದೆ ಹಿಂದಕ್ಕೆ:
ಕೃಷಿ ಕಾಯ್ದೆಯ ಕುರಿತು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಚರ್ಚೆಗೆ ಬಿಗಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಕಲಾಪವನ್ನು ಕೆಲ ಕಾಲ ಮುಂದೂಡಲಾಗಿತ್ತು ಮತ್ತೆ ಸದನ ಸಮಾವೇಶಗೊಂಡಾದ ಪ್ರತಿಪಕ್ಷಗಳ ಸದಸ್ಯರ ಗದ್ದಲ ಗಲಾಟೆ ನಡುವೆಯೇ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಕೃಷಿ ಕಾಯ್ದೆಗಳಿಂದ ಹಿಂದಕ್ಕೆ ಪಡೆಯುವ ಮಸೂದೆಯನ್ನು ಮಂಡಿಸಿದರು.

ಇದರಿಂದಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ಗದ್ದಲ ಕೋಲಾಹಲ ನಡೆಯಿತು, ಈ ಹಂತದಲ್ಲಿ ಲೋಕಸಭಾ ಸ್ಪೀಕರ್ ಅವರು ಪ್ರತಿಪಕ್ಷದ ಸದಸ್ಯರು ಶಾಂತಿಯುತವಾಗಿ ವರ್ತಿಸಿ ಸದನ ನಡೆಸಲು ಅವಕಾಶ ಮಾಡಿಕೊಡಿ ಎಂದು ಪದೇಪದೇ ಮನವಿ ಮಾಡಿದರು.

ಇದಕ್ಕೂ ಮುನ್ನ ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ ಪೆಗಾಸಸ್ ಗೂಢಚರ್ಯೆ ಪ್ರಕರಣ, ಬೆಲೆ ಏರಿಕೆ, ರೈತರಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನ ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಮುಗಿಬಿದ್ದವು.

ಕೃಷಿ ಕಾಯ್ದೆ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳ ಸದಸ್ಯರು ಗದ್ದಲ ಗಲಾಟೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಉಭಯ ಸದನಗಳನ್ನು ಮೊದಲ ದಿನವೇ ಕೆಲ ಕಾಲ ಮುಂದೂಡಲಾಯಿತು.

ಕಾಂಗ್ರೆಸ್ ಟಿಎಂಸಿ, ಡಿಎಂಕೆ, ಎನ್‌ಸಿಪಿ, ಶಿವಸೇನೆ ಎಡ ಪಕ್ಷಗಳು ಸೇರಿದಂತೆ ೧೧ ಪ್ರಮುಖ ವಿರೋಧ ಪಕ್ಷಗಳು ಒಗ್ಗೂಡಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆವು. ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳ ಮಂಡಿಸಿ ಕಾನೂನಾತ್ಮಕವಾಗಿ ಹಿಂದಕ್ಕೆ ಪಡೆಯುವ ಪ್ರಕ್ರಿಯೆ ಹೀಗೆ ಮುಂದಾಗಿದೆ. ಈ ವಿಷಯದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಪ್ರತಿಪಕ್ಷಗಳ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಉಂಟಾದ ಗಲಾಟೆ ಗದ್ದಲದಿಂದ ಕೆಲಕಾಲ ಮುಂದೂಡುವಂತಾಯಿತು

ವಿರೋಧ ಪಕ್ಷಗಳ ಗದ್ದಲ ಗಲಾಟೆಯಿಂದಾಗಿ ಲೋಕಸಭೆ ಕಲಾಪ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು.,ಕೃಷಿ ಕಾಯ್ದೆಯಿಂದ ಹಿಂಪಡೆಯುವುದು ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ನಡೆಸಿದ ಗದ್ದಲ ಗಲಾಟೆಗೆ ಆಡಳಿತ ಪಕ್ಷ ಬಿಜೆಪಿ ಸದಸ್ಯರು ಕೂಡ ಪ್ರತಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆರೋಪ ಪ್ರತ್ಯಾರೋಪ ಸುರಿಮಳೆಯಾಗಿ ಕೋಲಾಹಲ ಉಂಟಾಯಿತು.

ಈಗಾಗಲೇ ಸಂಸತ್ ಭವನದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ 11 ವಿವಿಧ ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNational NewsNew DelhiNews in KannadaNews KannadaPM Narendra Modiನವದೆಹಲಿಪ್ರಧಾನಿ ನರೇಂದ್ರ ಮೋದಿ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಒಮಿಕ್ರಾನ್ ತಡೆಗೆ ಕಠಿಣ ಮುನ್ನೆಚ್ಚರಿಕಾ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

ಪರಿಷತ್ ಚುನಾವಣೆ: ಎಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ? ಮತದಾರರ ಸಂಖ್ಯೆ ಗೊತ್ತಾ! ಇಲ್ಲಿದೆ ಮಾಹಿತಿ

kalpa News

kalpa News

Next Post
ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಪರಿಷತ್ ಚುನಾವಣೆ: ಎಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ? ಮತದಾರರ ಸಂಖ್ಯೆ ಗೊತ್ತಾ! ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL