ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಇಂದು ಮಂಡನೆಯಾದ ಕೇಂದ್ರ ಬಜೆಟ್’ನಲ್ಲಿ ಆಮದು ಸುಂಕದಲ್ಲಿ ಶೇ.೫ರಷ್ಟನ್ನುಕಡಿತಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ವಜ್ರ ಹಾಗೂ ಚಿನ್ನಾಭರಣಗಳ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ವಜ್ರದ ಕಚ್ಚಾ ವಸ್ತುಗಳ ಮೇಲಿನ ಆಮದು ಹಾಗೂ ಚಿನ್ನದ ಮೇಲಿನ ಸುಂಕವನ್ನು ಕೇಂದ್ರ ಸರ್ಕಾರ ಶೇ.5ರಷ್ಟನ್ನು ಇಳಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ವಜ್ರದ ಹಾಗೂ ಚಿನ್ನಾಭರಣಗಳ ಬೆಲೆಯಲ್ಲಿ ಇಳಿಕೆಯನ್ನು ಗ್ರಾಹಕರು ನಿರೀಕ್ಷಿಸಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post