ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಜಪಾನ್ ನಾರಾ ಪ್ರದೇಶದಲ್ಲಿ ಪ್ರಚಾರ ಮಾಡುವ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹತ್ಯೆಗೀಡಾದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ Japan Former Prime Minister Shinzo Abe ಅವರ ಅಕಾಲಿಕ ನಿಧನದ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಭಾರತದಲ್ಲಿ ಒಂದು ದಿನದ ಶೋಕಾಚರಣೆ ಘೋಷಿಸಿ, ಸಂತಾಪ ಸೂಚಿಸಿದರು.
ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ (67) ಅವರು ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ತಮ್ಮ ಜೀವನವನ್ನು ಹೇಗೆ ಮುಡಿಪಾಗಿಟ್ಟಿದ್ದಾರೆ ಎಂದು ವಿವರಿಸಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಶೋಕಾಚರಣೆ ಸಂದರ್ಭದಲ್ಲಿ ಪಾಲ್ಗೊಂಡು ಭಾರತ ಇಂದು ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದೆ ಎಂದು ಹೇಳಿದರು.
Also read: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಶಾಸಕ ಹಾಲಪ್ಪ ಭೇಟಿ: ಪರಿಹಾರ ಕ್ರಮಕ್ಕೆ ಸೂಚನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post