ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರತಿ ವರ್ಷ ದೇಶ ಕಾಯುವ ಯೋಧರೊಂದಿಗೆ ದೀಪಾವಳಿ ಆಚರಿಸುವ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯೂ ಸಹ ಸೇನೆಯೊಂದಿಗೆ ಸಂಭ್ರಮ ಹಂಚಿಕೊಳ್ಳುತ್ತಿದ್ದಾರೆ.
With our brave troops in Nowshera. https://t.co/V69Za4uZ3T
— Narendra Modi (@narendramodi) November 4, 2021
ಈ ಹಿನ್ನೆಲೆ ರಜೌರಿಯ ನೌಶೇರಾಗೆ ಭೇಟಿ ನೀಡಿರುವ ಪ್ರಧಾನಿಯವರು ಎಲ್‌ಒಸಿಯ ಫಾರ್ವರ್ಡ್ ಪೋಸ್ಟ್‌ಗಳನ್ನು ಸೈನಿಕರ ಜೊತೆ ದೀಪಾವಳಿ ಆಚರಿಸುತ್ತಿದ್ದಾರೆ.
ತಾವು ಪ್ರಧಾನಿ ಆದಾಗಿನಿಂದ ಯೋಧರೊಂದಿಗೆ ದೀಪಾವಳಿ ಆಚರಿಸುತ್ತಿರುವ ಮೋದಿ ಈ ಹಿಂದೆ ಜಮ್ಮು-ಕಾಶ್ಮೀರ, ಲಡಾಖ್, ಶ್ರೀನಗರ, ಕಾಶ್ಮೀರದ ಭಂಡಪೌರಗಳಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದು, ಈ ಬಾರಿಯೂ ಸಹ ಯೋಧರೊಂದಿಗೆ ಹಬ್ಬದ ಸಂಭ್ರಮ ಹಂಚಿಕೊಳ್ಳುತ್ತಿದ್ದು, ಪ್ರಧಾನಿಯವರು ಭೇಟಿ ನೀಡುತ್ತಿರುವ ಪ್ರದೇಶಗಳಲ್ಲಿ ಭಾರೀ ಭದ್ರತೆ ವ್ಯವಸ್ಥೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post