ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರ ಚುನಾವಣಾ ಆಯೋಗ ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ಪ್ರಧಾನಿ ಮೋದಿ PM Modi ಅವರ ತವರು ಗುಜರಾತ್‌ನ ವಿಧಾನಸಭೆ ಚುನಾವಣೆಗೆ Gujrat Election ಮುಹೂರ್ತ ಫಿಕ್ಸ್ ಆಗಿದೆ.
ಸುದ್ದಿಗೋಷ್ಠಿಯಲ್ಲಿಂದ ಮಾತನಾಡಿದ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಮೊದಲ ಹಂತದ ಚುನಾವಣೆಯು ಡಿಸೆಂಬರ್ 1 ರಂದು (89 ಸ್ಥಾನಗಳಿಗೆ) ಮತ್ತು ಎರಡನೇ ಹಂತ ಡಿಸೆಂಬರ್ 5 ರಂದು (93 ಸ್ಥಾನಗಳಿಗೆ) ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.













Discussion about this post