ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಇಂದು ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ 100ನೇ ಹುಟ್ಟುಹಬ್ಬ. ಈ ವಿಶೇಷ ಸಂದರ್ಭದಲ್ಲಿ ಪ್ರಧಾನಿ ಮೋದಿ PM Modi ಗುಜರಾತ್‌ಗೆ ಭೇಟಿ ತಮ್ಮ ತಾಯಿಯ ಆಶೀರ್ವಾದ ಪಡೆದಿದ್ದಾರೆ.
Maa…this isn’t a mere word but it captures a range of emotions. Today, 18th June is the day my Mother Heeraba enters her 100th year. On this special day, I have penned a few thoughts expressing joy and gratitude. https://t.co/KnhBmUp2se
— Narendra Modi (@narendramodi) June 18, 2022
ಮಾ! ಇದು ಕೇವಲ ಪದವಲ್ಲ ಆದರೆ ಇದು ಭಾವನೆಗಳ ವ್ಯಾಪ್ತಿಯನ್ನು ಸೆರೆಹಿಡಿಯುತ್ತದೆ. ಇಂದು ಜೂನ್ 18 ನನ್ನ ತಾಯಿ ಹೀರಾಬಾ ತನ್ನ 100ನೇ ವರ್ಷಕ್ಕೆ ಕಾಲಿಡುವ ದಿನ. ಈ ವಿಶೇಷ ದಿನದಂದು, ನಾನು ಸಂತೋಷ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸುವ ಕೆಲವು ಆಲೋಚನೆಗಳನ್ನು ಬರೆದಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
Also read: ಪಿಯು ಫಲಿತಾಂಶ: ಆದಿ ಚುಂಚನಗಿರಿ ಕಾಲೇಜಿನ 7 ವಿದ್ಯಾರ್ಥಿಗಳಿಗೆ ಉನ್ನತ ರ್‍ಯಾಂಕ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post