No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕಾಗಿ ಅನುದಾನಕ್ಕೆ ಮನವಿ: ಸಚಿವ ಸುಧಾಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 9, 2021
in ರಾಷ್ಟ್ರೀಯ
0
ಆರೋಗ್ಯ ಇಲಾಖೆಯ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಸಚಿವ ಡಾ. ಕೆ. ಸುಧಾಕರ್…

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಎನ್‍ಎಚ್‍ಎಂ ಅಡಿ ಅನುದಾನ ನೀಡಲು ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಸಚಿವ ಡಾ.ಕೆ. ಸುಧಾಕರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ, ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಆರೋಗ್ಯ ಸಚಿವರು, ರಾಜ್ಯ ಕೋವಿಡ್ ನಿರ್ವಹಣೆಯಲ್ಲಿ ಸಾಧಿಸಿರುವ ಪ್ರಗತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ 50 ಲಕ್ಷಕ್ಕೂ ಅಧಿಕ ಲಸಿಕೆ ಡೋಸ್ ಸಂಗ್ರಹವಿದೆ. ಮೊದಲ ಡೋಸ್ ನಲ್ಲಿ ಶೇ.82 ಹಾಗೂ ಎರಡೂ ಡೋಸ್ ನಲ್ಲಿ ಒಟ್ಟು ಶೇ.37 ರಷ್ಟು ಪ್ರಗತಿಯಾಗಿದೆ. ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಇದಕ್ಕಾಗಿ ಎನ್‍ಎಚ್‍ಎಂ ಅಡಿಯಲ್ಲಿ ಹೆಚ್ಚು ಅನುದಾನ ಬೇಕಿದೆ ಎಂದು ಕೋರಲಾಗಿದೆ. ಇದಕ್ಕೆ ಸಕಾರಾತ್ಮಕವಾದ ಸ್ಪಂದನೆ ಸಿಕ್ಕಿದೆ. ಜಿಲ್ಲೆಗಳಲ್ಲಿ ತುರ್ತು ಘಟಕ, ದ್ವಿತೀಯ, ತೃತೀಯ ಹಂತದ ಆರೋಗ್ಯ ವ್ಯವಸ್ಥೆಯ ಬಲವರ್ಧನೆ ಬಗ್ಗೆಯೂ ಚರ್ಚಿಸಲಾಗಿದೆ. ರಾಜ್ಯದಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದರು.

ಮಕ್ಕಳಿಗೆ ನೀಡಲಾಗುವ ಲಸಿಕೆಗೆ ನಾವೂ ಕಾಯುತ್ತಿದ್ದೇವೆ. ಇದು ಇನ್ನೂ ಪ್ರಯೋಗದ ಹಂತದಲ್ಲಿದೆ ಎಂದು ತಿಳಿದುಬಂದಿದೆ. ಲಸಿಕೆ ತಯಾರಿಕಾ ಕಂಪನಿಗಳೊಂದಿಗೆ ಚರ್ಚಿಸಿದ ಬಳಿಕ ಕೇಂದ್ರ ಸರ್ಕಾರ ಈ ಬಗ್ಗೆ ಪ್ರಕಟಿಸಲಿದೆ. ಹಬ್ಬಗಳ ಸಂದರ್ಭದಲ್ಲಿ ಕೋವಿಡ್ ನಿರ್ವಹಣೆಗೆ ಮಾರ್ಗಸೂಚಿ ನೀಡಲಾಗಿದೆ. ಕೊರೊನಾ ಪರೀಕ್ಷೆಯನ್ನು ನಿರಂತರವಾಗಿ ಮಾಡುತ್ತಿದ್ದು, ನಿತ್ಯ ಒಂದೂವರೆ ಲಕ್ಷ ಪರೀಕ್ಷೆ ನಡೆಯುತ್ತಿದೆ. ಪಾಸಿಟಿವಿಟಿ ದರ ಶೇ0.4ಕ್ಕಿಂತಲೂ ಕಡಿಮೆ ಇದೆ. ಆದ್ದರಿಂದ ಹೆಚ್ಚು ಆತಂಕವಿಲ್ಲ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Central Minister Man Sukh MandaveeyaCovidKannada NewsKannada News LiveKannada News OnlineKannada News WebsiteKannada WebsiteLatest News KannadaMinister SudhakarNew DelhiNews in KannadaNews KannadaState Newsಕೇಂದ್ರ ಸಚಿವ ಮನ್ ಸುಖ್ ಮಾಂಡವೀಯಕೋವಿಡ್ನವದೆಹಲಿಸಚಿವ ಸುಧಾಕರ್
Share197Tweet123Send
Previous Post

ಸ್ನೇಹ ಸೇವೆಯೆಂಬ ನಿರಂತರ ಬೆಳಕು ಸಮಾಜವನ್ನು ಮತ್ತಷ್ಟು ಬಲಪಡಿಸಲಿ: ಶ್ರೀರಂಜಿನಿ ದತ್ತಾತ್ರಿ

Next Post

ನಿವಾಸಿಗಳಿಗೆ ಆರೋಗ್ಯ ಸೇವೆ ಒದಗಿಸಲು ಅಪಾರ್ಟ್‌ಮೆಂಟ್‌ನಲ್ಲಿ “ಹೆಚ್‌ ಪಾಡ್‌” ಅಳವಡಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿವಾಸಿಗಳಿಗೆ ಆರೋಗ್ಯ ಸೇವೆ ಒದಗಿಸಲು ಅಪಾರ್ಟ್‌ಮೆಂಟ್‌ನಲ್ಲಿ “ಹೆಚ್‌ ಪಾಡ್‌” ಅಳವಡಿಕೆ

ನಿವಾಸಿಗಳಿಗೆ ಆರೋಗ್ಯ ಸೇವೆ ಒದಗಿಸಲು ಅಪಾರ್ಟ್‌ಮೆಂಟ್‌ನಲ್ಲಿ “ಹೆಚ್‌ ಪಾಡ್‌” ಅಳವಡಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL