No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ!

ರಾಷ್ಟ್ರರಾಜಕರಣದಲ್ಲಿ ಸಂಚಲನ | ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

kalpa News by kalpa News
August 26, 2022
in ರಾಜಕೀಯ
0
ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್  ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಆರೋಗ್ಯದ ಕಾರಣ ಮುಂದಿಟ್ಟು ಇತ್ತೀಚೆಗಷ್ಟೇ ಜಮ್ಮು ಮತ್ತು ಕಾಶ್ಮೀರ ಘಟಕದ ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕ  ಗುಲಾಂ ನಬಿ ಆಜಾದ್ Gulam Nabhi Azad ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ ಜಿ 23 ನಾಯಕರ ಗುಂಪಿನ ಸದಸ್ಯರಾಗಿದ್ದ ಗುಲಾಂ ನಬಿ ಆಜಾದ್ ರಾಜೀನಾಮೆಯಿಂದ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ ಜಿ 23 ನಾಯಕರ ಗುಂಪಿನ ಸದಸ್ಯರಾಗಿದ್ದ ಗುಲಾಂ ನಬಿ ಆಜಾದ್ ಸಹ ಇದ್ದರು. ಗುಲಾಂ ನಬಿ ಆಜಾದ್ ಅವರನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ನೇಮಕಾತಿ ಆದೇಶ ಹೊರಬಿದ್ದ ಕೆಲಹೊತ್ತಿನಲ್ಲಿಯೇ ಅವರು ರಾಜೀನಾಮೆ ನೀಡುವ ಮೂಲಕ ಈ ಮೂಲಕ ಪಕ್ಷದ ಉನ್ನತ ನಾಯಕತ್ವದ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಮತ್ತೆ ಹೊರಹಾಕಿದ್ದರು.

Also read: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧಿಕೃತ ಸಂಘಟನೆ: ನಾಗರಾಜ್ ಜೈನ್

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ಅವರು ಪಕ್ಷದ ಪ್ರಮುಖ ಸ್ಥಾನಕ್ಕೆ ರಾಜೀನಾಮೆ ನೀಡಿದ ತರುವಾಯ ಆಜಾದ್ ಪಕ್ಷದ ಜಮ್ಮು ಕಾಶ್ಮೀರ ರಾಜಕೀಯ ವ್ಯವಹಾರ ಸಮಿತಿಗೂ ಆಜಾದ್ ರಾಜೀನಾಮೆ ನೀಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Gulam Nabhi AzadKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNew DelhiNewsinKannadaNewsKannadaಗುಲಾಂ ನಬಿ ಆಜಾದ್ನವದೆಹಲಿ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧಿಕೃತ ಸಂಘಟನೆ: ನಾಗರಾಜ್ ಜೈನ್

Next Post

ಭಾರತದ ಅನನ್ಯ ನೃತ್ಯ ಪ್ರಾಕಾರಗಳನ್ನು ಕಲಾರಸಿಕರಿಗೆ ಪರಿಚಯಿಸುವುದೇ ನಮ್ಮ ಗುರಿ: ಸಹನಾ ಚೇತನ್

kalpa News

kalpa News

Next Post
ಭಾರತದ ಅನನ್ಯ ನೃತ್ಯ ಪ್ರಾಕಾರಗಳನ್ನು ಕಲಾರಸಿಕರಿಗೆ ಪರಿಚಯಿಸುವುದೇ ನಮ್ಮ ಗುರಿ: ಸಹನಾ ಚೇತನ್

ಭಾರತದ ಅನನ್ಯ ನೃತ್ಯ ಪ್ರಾಕಾರಗಳನ್ನು ಕಲಾರಸಿಕರಿಗೆ ಪರಿಚಯಿಸುವುದೇ ನಮ್ಮ ಗುರಿ: ಸಹನಾ ಚೇತನ್

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL