No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಸುರಂಗ ಮಾರ್ಗ ನಿರ್ಮಾಣಕ್ಕೆ ಎಂಪಿ ರಾಘವೇಂದ್ರ ಕೇಂದ್ರಕ್ಕೆ ಮನವಿ | ಯಾವ ಪ್ರದೇಶದಲ್ಲಿ?

ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ | ವಿವಿಧ ಯೋಜನೆ ಅನುಮೋದನೆಗೆ ಸಂಸದರ ಮನವಿ

kalpa News by kalpa News
July 1, 2024
in ಶಿವಮೊಗ್ಗ
0
ಶಿವಮೊಗ್ಗ | ಸುರಂಗ ಮಾರ್ಗ ನಿರ್ಮಾಣಕ್ಕೆ ಎಂಪಿ ರಾಘವೇಂದ್ರ ಕೇಂದ್ರಕ್ಕೆ ಮನವಿ | ಯಾವ ಪ್ರದೇಶದಲ್ಲಿ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ/ಶಿವಮೊಗ್ಗ  |

ಆಗುಂಬೆ ಘಾಟಿಗೆ ಪರ್ಯಾಯವಾಗಿ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ ಸೇರಿದಂತೆ ಲೋಕಸಭಾ ಕ್ಷೇತ್ರದಲ್ಲಿ ವಿವಿಧ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಅವರು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ #Nitin Gadkari ಅವರಿಗೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಸಂಸದರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಮುಖ ಐದು ಬೃಹತ್ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಕೋರಿದ್ದಾರೆ.
ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಈ ಕಾಮಗಾರಿಗಳಿಗೆ ಯೋಜನಾ ವರದಿ ತಯಾರಿಸಲು ಸಮಾಲೋಚಕರನ್ನು ನಿಯೋಜಿಸಲು ಸೂಚನೆ ನೀಡಿದರು.

ಅಲ್ಲದೇ, ಯೋಜನಾ ವರದಿ ಪಡೆದು ಮಂಜೂರಾತಿ ನೀಡಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

Also read: ಹಾಸನ | ಎಸ್’ಪಿ ಕಚೇರಿ ಆವರಣದಲ್ಲೇ ಪತ್ನಿಗೆ ಚಾಕು ಇರಿದ ಪೊಲೀಸ್ ಕಾನ್‌ಸ್ಟೇಬಲ್ | ಕಾರಣವೇನು?
ಯಾವೆಲ್ಲಾ ಯೋಜನೆಗಳಿಗೆ ಮನವಿ?

  • ಆಗುಂಬೆ ಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ
  • ಕುಂದಾಪುರದಿಂದ ಗಂಗೊಳ್ಳಿ ಬಂದರಿನವರೆಗೆ 5.60 ಕಿ.ಮೀ ಉದ್ದದ ರಸ್ತೆ ಹಾಗೂ ಭಾರಿ ಸೇತುವೆ ನಿರ್ಮಾಣ
  • ರಾಷ್ಟ್ರೀಯ ಹೆದ್ದಾರಿ 766 ಸಿ ಬೈಂದೂರಿನಿಂದ ವಿವಿಧೋದ್ದೇಶ ಬಂದರಿನವರೆಗೆ ತಾರಾಪತಿ ಅಳವೆಕೋಡಿ ಮೂಲಕ ವಿಸ್ತರಣೆ ಮಾಡಿ 3.80 ಕಿಮೀ ಉದ್ದದ ರಸ್ತೆ ಹಾಗೂ ಸೇತುವೆಗಳ ನಿರ್ಮಾಣ
  • ರಾಷ್ಟ್ರೀಯ ಹೆದ್ದಾರಿ 766 ಸಿ ಬೈಂದೂರಿನಿಂದ ರಾಣಿಬೆನ್ನೂರಿನವರೆಗೆ ಬಾಕಿ ಉಳಿದ ಭಾಗಗಳಲ್ಲಿ ದ್ವಿಪಥ ರಸ್ತೆ ನಿರ್ಮಾಣ
  • ರಾಷ್ಟ್ರೀಯ ಹೆದ್ದಾರಿ 369 ಇ ಸಾಗರದಿಂದ ಮರಕುಟಕವರೆಗೆ ದ್ವಿಪಥ ರಸ್ತೆ (ಸಾಗರ ಪಟ್ಟಣದ ಬೈಪಾಸ್ ರಸ್ತೆ ಸೇರಿ) ನಿರ್ಮಾಣ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
Tags: B Y RaghavendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNew Delhi/ShivamoggaNews_in_KannadaNews_KannadaNitin GadkariShimogaShivamoggaNewsನವದೆಹಲಿ/ಶಿವಮೊಗ್ಗನಿತಿನ್ ಗಡ್ಕರಿಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾಸನ | ಎಸ್’ಪಿ ಕಚೇರಿ ಆವರಣದಲ್ಲೇ ಪತ್ನಿಗೆ ಚಾಕು ಇರಿದ ಪೊಲೀಸ್ ಕಾನ್‌ಸ್ಟೇಬಲ್ | ಕಾರಣವೇನು?

Next Post

ಸತ್ತ ಮಗುವಿನ ಅಂತ್ಯಸಂಸ್ಕಾರ ಮಾಡಿ, ಬೆಳಗ್ಗೆ ಎದ್ದು ಜೋಕಾಲಿ ನೋಡಿದ ಪೋಷಕರಿಗೆ ಕಾದಿತ್ತು ಶಾಕ್

kalpa News

kalpa News

Next Post
ಸತ್ತ ಮಗುವಿನ ಅಂತ್ಯಸಂಸ್ಕಾರ ಮಾಡಿ, ಬೆಳಗ್ಗೆ ಎದ್ದು ಜೋಕಾಲಿ ನೋಡಿದ ಪೋಷಕರಿಗೆ ಕಾದಿತ್ತು ಶಾಕ್

ಸತ್ತ ಮಗುವಿನ ಅಂತ್ಯಸಂಸ್ಕಾರ ಮಾಡಿ, ಬೆಳಗ್ಗೆ ಎದ್ದು ಜೋಕಾಲಿ ನೋಡಿದ ಪೋಷಕರಿಗೆ ಕಾದಿತ್ತು ಶಾಕ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL