ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ RamaMandira ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, Sonia Gandhi ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಈ ನಾಯಕರಿಗೆ ಅಧಿಕೃತವಾಗಿ ಆಹ್ವಾನ ಪತ್ರಿಕೆ ಕಳುಹಿಸಲಾಗಿದ್ದು, ಇವರೊಂದಿಗೆ ಲೋಕಸಭೆಯ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೂ ಆಮಂತ್ರಿಸಲಾಗಿದೆ.

Also read: ಹಿರಿಯ ನಟಿ ತಾರಾ ಅವರ ಫೇಸ್’ಬುಕ್ ಖಾತೆ ಹ್ಯಾಕ್
ಆದರೆ, ಕಾಂಗ್ರೆಸ್’ನ ಯಾವುದೇ ನಾಯಕರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ ಎಂದು ಹೇಳಲಾಗಿದೆ.











Discussion about this post