ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ Sonia Gandhi, Rahul Gandhi ವಿಚಾರಣೆ ನಡೆಸಿರುವ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಲ್ಲಿನ ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ಯಂಗ್ ಇಂಡಿಯನ್ ಕಚೇರಿಯನ್ನು ಸೀಲ್ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕ್ರಮ ಕೈಗೊಂಡಿರುವ ಇಡಿ ಅಧಿಕಾರಿಗಳು ಯಂಗ್ ಇಂಡಿಯನ್ ಕಚೇರಿಯನ್ನು Young Indian Office ಇಂದು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ಅಲ್ಲಿ ಯಾರೊಬ್ಬರೂ ಇಲ್ಲದೆ ಇದ್ದುದು ಆಶ್ಚರ್ಯಕ್ಕೆ ಕಾರಣವಾಗಿದೆ.










Discussion about this post